ಸಂಜನಾ ಗಲ್ರಾನಿ ಡ್ರಗ್ ಕೇಸ್ ಮತ್ತೆ ಸದ್ದು !

Date:

ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದ್ದ ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್​ವುಡ್​ ನಟಿ ಸಂಜನಾ ಗಲ್ರಾನಿ ಹಾಗೂ ಶಿವಪ್ರಕಾಶ್ ಚಿಪ್ಪಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಮಾದಕ ವಸ್ತು ಜಾಲದ ಜತೆ ನಂಟು ಹೊಂದಿದ್ದಾರೆ ಎಂಬ ಆರೋಪದಲ್ಲಿ 2020ರ ಸೆಪ್ಟೆಂಬರ್‌ನಲ್ಲಿ ನಟಿಯರಾದ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ, ನಿರ್ಮಾಪಕ ಶಿವಪ್ರಕಾಶ್ ಚಿಪ್ಪಿ ಸೇರಿ ಹಲವರ ಬಂಧನವಾಗಿತ್ತು. ನಂತರ ಜೈಲು ಸೇರಿದ್ದ ಸಂಜನಾಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಡಿಸೆಂಬರ್‌ನಲ್ಲಿ ಜಾಮೀನು ಸಿಕ್ಕಿತ್ತು. ಬಳಿಕ ಎಫ್‌ಐಆರ್ ರದ್ದು ಕೋರಿ ಸಂಜನಾ ಹಾಗೂ ಶಿವಪ್ರಕಾಶ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆ ಅರ್ಜಿಯನ್ನು ಇಂದು (ಜೂನ್ 24) ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್ ಏಕಸದಸ್ಯ ಪೀಠ ಎಫ್‌ಐಆರ್ ರದ್ದುಗೊಳಿಸಿ ಆದೇಶ ಹೊರಡಿಸಿದೆ.

Share post:

Subscribe

spot_imgspot_img

Popular

More like this
Related

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ಎಫ್ಐಆರ್

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ...

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರು ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...