ಸಂತ್ರಸ್ಥ ಮಹಿಳೆ ಬಂದು ದೂರು ನೀಡಿದ್ರೆ ರಾಜೀನಾಮೆ ಬಗ್ಗೆ ನೋಡೋಣ

Date:

ರಮೇಶ್ ಜಾರಕಿಹೊಳಿ ವೀಡಿಯೋ ಸ್ಕ್ಯಾಂಡಲ್ ಪ್ರಕರಣ ಇದೀಗ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ ಇನ್ನು ಈ ಬಗ್ಗೆ ರಮೇಶ್ ಜಾರಕಿಹೊಳಿ ಸಹೋದರ ಬಾಲಚಂದ್ರ ಜಾರಕಿಹೊಳಿ ಅವರು ಹೆಚ್ ವೈ ಮೇಟಿ ರಾಜೀನಾಮೆ ಕೊಡುವ ವೇಳೆ ಸಂತ್ರಸ್ತ ಮಹಿಳೆ ದೂರು‌ ನೀಡಿದ್ರು ಅದಕ್ಕೆ ಅವ್ರು ರಾಜೀನಾಮೆ ಕೊಟ್ಟಿದ್ರು ಇವಾಗ ರಮೇಶ್ ಜಾರಕಿಹೊಳಿ ಜೊತೆಗಿರುವ ಮಹಿಳೆ ಯಾರು ಅಂತನೇ ಗೊತ್ತಿಲ್ಲ
ರಮೇಶ್ ಜಾರಕಿಹೊಳಿ ಜೊತೆಗಿನ ಮಹಿಳೆ ವೀಡಿಯೋ ಫೇಕ್ ಆಗಿದೆ ಹೀಗಾಗಿ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವ ಅಗತ್ಯತೆ ಇಲ್ಲ,

ಒಂದು ವೇಳೆ ಮುಂದೆ ಸಂತ್ರಸ್ಥ ಮಹಿಳೆ ಬಂದು ದೂರು ನೀಡಿದ್ರೆ ರಾಜೀನಾಮೆ ಬಗ್ಗೆ ನೋಡೋಣ ಇವಾಗ ಆ ಮಹಿಳೆ ದೂರು ನೀಡದೆ, ಬರೀ ಯಾರೋ ಒಬ್ರು ಬಂದು ದೂರು ಕೊಟ್ರೆ ಹೇಗೆ ಅದನ್ನು ದೂರು ಎಂತಲೂ ಪರಿಗಣಿಸಲು ಆಗುವುದಿಲ್ಲ ಹೀಗಾಗಿ ನಾನಂತು ರಮೇಶ್ ಗೆ ರಾಜೀನಾಮೆ ಕೊಡಬೇಡಿ ಎಂದು ಹೇಳಿದ್ದೇನೆ ಇವತ್ತು ಮಧ್ಯಾಹ್ನ ಸಿಎಂ ರನ್ನು ರಮೇಶ್ ಜಾರಕಿಹೊಳಿ ಭೇಟಿ ಮಾಡ್ತಾರೆ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...