ಸಂಸದರ ಮಾತುಗಳಿಗೆ ಯಾರು ಅನಗತ್ಯ ಪ್ರತಿಕ್ರಿಯೆ ಕೊಡಬೇಡಿ !

Date:

ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿದ್ದಂತೆ ಬೆಂಬಲಿಗರ ಜೊತೆ ಸಾಲು, ಸಾಲು ಸಭೆಗಳನ್ನು ಸಂಸದೆ ಸುಮಲತಾ ಅಂಬರೀಶ್ ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಕೂಡ ಅಲರ್ಟ್ ಆಗಿದ್ದು, ನಿನ್ನೆ ತಡರಾತ್ರಿ ಮಂಡ್ಯ ಹಾಲಿ, ಮಾಜಿ ಶಾಸಕರ ಜೊತೆ ಮಹತ್ವದ ಸಭೆ ನಡೆಸಿದ್ದಾರೆ.ಈ ಸಭೆಯಲ್ಲಿ ಮಂಡ್ಯ ಜೆಡಿಎಸ್ ಮುಖಂಡರಿಗೆ ಕುಮಾರಸ್ವಾಮಿ ಅವರು ಎಚ್ಚರಿಕೆಯ ಪಾಠ ಮಾಡಿದ್ದಾರೆ.
ಪ್ರಮುಖವಾಗಿ ಮಂಡ್ಯ ಟಿಕೆಟ್ ವಿಚಾರದಲ್ಲಿ ಹೈಕಮಾಂಡ್, ವರಿಷ್ಠರು ತೀರ್ಮಾನ ಮಾಡ್ತಾರೆ. ಆದ್ದರಿಂದ ಮಂಡ್ಯ ಸಂಸದರ ನಡೆ ಬಗ್ಗೆ ಯಾರು ಗಮನ ಕೊಡಬೇಡಿ. ಸಂಸದರ ಮಾತುಗಳಿಗೆ ಯಾರು ಅನಗತ್ಯ ಪ್ರತಿಕ್ರಿಯೆ ಕೊಡಬೇಡಿ. ಸುಮಲತಾ ಅವರ ಬಗ್ಗೆ ಯಾವ ಟೀಕೆಯೂ ಮಾಡದಂತೆ ಮಂಡ್ಯ ನಾಯಕರಿಗೆ ಹೆಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ಸಂದೇಶ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ಎಫ್ಐಆರ್

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ...

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರು ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...