ಸಚಿನ್ ತೆಂಡೂಲ್ಕರ್ ರ ಮತ್ತೊಂದು ದಾಖಲೆ ಮುರಿದ ವಿರಾಟ್ ಕೊಹ್ಲಿ ?

Date:

ತಮ್ಮ ಅಮೋಘ ಬ್ಯಾಟಿಂಗ್ ಮೂಲಕ ಭಾರತದ ಲೆಜೆಂಡ್ ಆಟಗಾರ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹಲವು ದಾಖಲೆಗಳನ್ನು ಮುರಿದ ವಿರಾಟ್ ಕೊಹ್ಲಿ, ಇದೀಗ ವೇಗದ 20 ಸಾವಿರ ರನ್ ಗಳಿಸುವ ಮೂಲಕ ಸಚಿನ್ ರ ಮತ್ತೊಂದು ಐತಿಹಾಸಿಕ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ಹೌದು ಈ ದಾಖಲೆ ಮಾಡಲು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೇವಲ 50 ರನ್ ಬೇಕಿತ್ತು. ವಿಂಡೀಸ್ ವಿರುದ್ಧ ಪಂದ್ಯದಲ್ಲಿ ಈ ಐತಿಹಾಸಿಕ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಕೊಹ್ಲಿ ಒಟ್ಟು 417 ಇನ್ನಿಂಗ್ಸ್ ಗಳಲ್ಲಿ (131 ಟೆಸ್ಟ್, 224 ಏಕದಿನ ಮತ್ತು 62 ಟಿ20 ಇನ್ನಿಂಗ್ಸ್ ಗಳು) 20 ಸಾವಿರ ರನ್ ಬಾರಿಸಿ ದಾಖಲೆ ಬರೆದಿದ್ದಾರೆ.

Share post:

Subscribe

spot_imgspot_img

Popular

More like this
Related

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ!

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ! ರೇಣುಕಾಸ್ವಾಮಿ...

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ ಸಾಧ್ಯತೆ!

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ...

ಯಾವಾಗಲೂ ಯಂಗ್ ಆಗಿ ಕಾಣ್ಬೇಕಾ!? ಹಾಗಿದ್ರೆ ಈ ಆಹಾರ ತಪ್ಪದೇ ಸೇವಿಸಿ!

ಯಾವಾಗಲೂ ಯಂಗ್ ಆಗಿ ಕಾಣ್ಬೇಕಾ!? ಹಾಗಿದ್ರೆ ಈ ಆಹಾರ ತಪ್ಪದೇ ಸೇವಿಸಿ! ಜನರು...

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ ಹತ್ಯೆ!

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ...