No menu items!
15.1 C
Munich
Wednesday, May 6, 2026

ಸಚಿವ ಮಧು ಬಂಗಾರಪ್ಪ ಇದ್ದ ಕಾರಿಗೆ ಲಾರಿ ಡಿಕ್ಕಿ: ಸ್ವಲ್ಪದರಲ್ಲಿ ತಪ್ಪಿದ ದುರಂತ

Must read

ತುಮಕೂರು:- ಸಚಿವ ಮಧು ಬಂಗಾರಪ್ಪ ಇದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಸ್ವಲ್ಪದರಲ್ಲಿ ದುರಂತ ತಪ್ಪಿದ ಘಟನೆ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ನಿನ್ನೆ ತಡರಾತ್ರಿ ಈ ಘಟನೆ ಸಂಭವಿಸಿದೆ.


ಬೆಂಗಳೂರು ಕಡೆಗೆ ಸಚಿವ ಮಧು ಬಂಗಾರಪ್ಪ ಕಾರು ಹೋಗುತ್ತಿತ್ತು. ಈ ವೇಳೆ ಕಾರನ್ನು ಉಜ್ಜಿಕೊಂಡು ಲಾರಿ ಚಾಲಕ ಹೋಗಿದ್ದಾನೆ. ಅಪಘಾತದಲ್ಲಿ ಕಾರಿನ ಮುಂಭಾಗ ಜಖಂಗೊಂಡಿದೆ. ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ. ಅಪಘಾತದ ಬಳಿಕ ಬೇರೆ ಕಾರಿನಲ್ಲಿ ಸಚಿವ ಮಧುಬಂಗಾರಪ್ಪ ಬೆಂಗಳೂರಿಗೆ ತೆರಳಿದ್ದಾರೆ. ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

- Advertisement -spot_img

More articles

- Advertisement -spot_img

Latest article