ಸಚಿವ ಸುಧಾಕರ್ ಪತ್ನಿ, ಮಗಳಿಗೂ ಕೊರೋನಾ ದೃಢ

Date:

ಸಚಿವ ಸುಧಾಕರ್ ಪತ್ನಿ, ಮಗಳಿಗೂ ಕೊರೋನಾ ದೃಢ ..!

 

ಬೆಂಗಳೂರು : ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರ ತಂದೆಗೆ ಕೊರೋನಾ ಪಾಸಿಟಿವ್ ಬಂದ ಬೆನ್ನಲ್ಲೇ ಇದೀಗ ಪತ್ನಿ ಮತ್ತು ಮಗಳಿಗೂ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ . ಈ ಬಗ್ಗೆ ಸ್ವತಃ ಸುಧಾಕರ್ ಅವರೇ ಟ್ವೀಟ್ ಮೂಲಕ ತಿಳಿಸಿದ್ದಾರೆ.

“ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿ ಬಂದಿದ್ದು ನನ್ನ ಪತ್ನಿ ಹಾಗು ಮಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ.ಅವರಿಬ್ಬರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಇಬ್ಬರು ಗಂಡುಮಕ್ಕಳು ಮತ್ತು ನನಗೆ ಕೊರೋನಾ ನೆಗೆಟಿವ್ ಬಂದಿದೆ. ನಮ್ಮೆಲ್ಲರ ಒಳಿತಿಗಾಗಿ ಪ್ರಾರ್ಥಿಸಿದ, ಶುಭಕೋರಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ’’ ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಇದಕ್ಕೂ ಮೊದಲು ಸುಧಾಕರ್ ಅವರ ತಂದೆ, 82 ವರ್ಷದ ಕೇಶವರೆಡ್ಡಿ ಅವರಿಗೆ ಕೊರೋನಾ ದೃಢಪಟ್ಟಿತ್ತು . ಜ್ವರ ಮತ್ತು ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಚಿಕಿತ್ಸೆಗೆ ಒಳಪಡಿಸಿದಾಗ ಕೊರೋನಾ ದೃಢಪಟ್ಟಿತ್ತು. ಅವರ ಮನೆಕೆಲಸದವರಿಗೆ ಮೊದಲು ಕೊರೋನಾ ಕಾಣಿಸಿಕೊಂಡಿತ್ತು.

ಇಲ್ಲಿದೆ ಗಂಡಸರ ಮೊಲೆತೊಟ್ಟಿನ ಗುಟ್ಟು ..!

ಉಗ್ರರ ಹುಟ್ಟಡಗಿಸಿದ ಲೇಡಿ ಸಿಂಗಂ ರಿಯಲ್ ಸ್ಟೋರಿ  

ಇವರು 800 ಮಕ್ಕಳ ಮಹಾತಾಯಿ …!

“ಆಫ್ ಸ್ಕ್ರೀನಲ್ಲೂ ಚೆನ್ನಾಗಿ ನಟಿಸ್ತೀರಿ’’ : ಸುಶಾಂತ್ ಕುರಿತ ಸಲ್ಮಾನ್ ಟ್ವೀಟ್ ಗೆ ನೆಟ್ಟಿಗರು ಕಿಡಿ

ಯುವ ಪ್ರತಿಭೆಗಳ ಆಶಾಕಿರಣ ‘ಉನ್ನತಿ’ ..! 

ಅವತ್ತು ಭಿಕ್ಷೆ ಬೇಡಿದ, ಚಿಂದಿ ಆಯ್ದ, ಚಹಾ ಮಾರಿದ…ಇವತ್ತು ಮಾರ್ಷಲ್ ಆರ್ಟ್ ಟೀಚರ್…!

ಇದು ಬೆಂಗಳೂರಿನ ಉಬರ್ ನಂದಿನಿ ಯಶೋಗಾಥೆ!

ವಿಜ್ಞಾನಿಯಾಗಲಿದ್ದವರು ಸ್ವಾಮೀಜಿಯಾದ್ರು – ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಸ್ಟೋರಿ 

ಅವತ್ತು ಭಿಕ್ಷೆ ಬೇಡಿದ, ಚಿಂದಿ ಆಯ್ದ, ಚಹಾ ಮಾರಿದ…ಇವತ್ತು ಮಾರ್ಷಲ್ ಆರ್ಟ್ ಟೀಚರ್…!

ವಿಶ್ವದ ಅತ್ಯಂತ ಹೆಚ್ಚು ಬೆಲೆಯ ಹಣ್ಣು ಯಾವುದು? ಈ ಹಣ್ಣಿನ ಬೆಲೆ 154019.39 ರೂಪಾಯಿಗಳು!

ಮಹೇಶ್ ಬಾಬು ‘ಸರ್ಕಾರಿ ವಾರಿ ಪಾಟ’ ಸಿನಿಮಾದಲ್ಲಿ ನಟಿಸುವ ಸ್ಯಾಂಡಲ್ ವುಡ್ ಸ್ಟಾರ್  ಸುದೀಪ್ ಅಲ್ಲ ..! ಮತ್ಯಾರು?

ಇದು ಬೆಂಗಳೂರಿನ ಉಬರ್ ನಂದಿನಿ ಯಶೋಗಾಥೆ!

ಯಾವ ರಾಶಿ, ನಕ್ಷತ್ರದಲ್ಲಿ ನಡೆಯಲಿದೆ ಸೂರ್ಯಗ್ರಹಣ? ಗ್ರಹಣ ಕಾಲದಲ್ಲಿ ಏನ್ಮಾಡ್ಬೇಕು? ರಾಶಿಗಳ ಫಲಾಫಲಗಳೇನು?

ವಿಶ್ವದ ಅತ್ಯಂತ ಹೆಚ್ಚು ಬೆಲೆಯ ಹಣ್ಣು ಯಾವುದು? ಈ ಹಣ್ಣಿನ ಬೆಲೆ 154019.39 ರೂಪಾಯಿಗಳು!

ಮಾಲೀಕರಿಲ್ಲದ ಅಂಗಡಿಯಲ್ಲಿ ಗ್ರಾಹಕರೇ ವ್ಯಾಪಾರಿ …ಬೇಕಾಗಿದ್ದು ತಗೋಳಿ ದುಡ್ ಹಾಕಿ ಹೋಗಿ ..!

ಭಾರತದಲ್ಲಿ ಭಾರತೀಯರಿಗೆ “ನೋ ಎಂಟ್ರಿ” ಭಾರತೀಯರಿಗೇ ಪ್ರವೇಶ ನೀಡದ ಭಾರತದ ಸ್ಥಳಗಳು..!

ರಿಲೀಸ್ ಗೂ ಮುನ್ನವೇ ರಜನಿಕಾಂತ್ 2.0 , ಪ್ರಭಾಸ್ ‘ಬಾಹುಬಲಿ’ ರೆಕಾರ್ಡ್ ಬ್ರೇಕ್ ಮಾಡಿದ ಯಶ್ ‘ಕೆಜಿಎಫ್- 2’ …!

ಇಂಡಿಯನ್ ಕ್ರಿಕೆಟ್ ಟೀಮ್ ಸ್ಟಾರ್ ಪ್ಲೇಯರ್ಸ್‍ನ ಹಿಂದಿನ ಅರಮನೆಗಳು ಹೇಗಿದ್ದವು ಗೊತ್ತಾ…?

ಅಂದು ಅವರ ಮನೆಯಲ್ಲ ಟಿವಿ ಇರಲಿಲ್ಲ ; ಇಂದು ವಿಶ್ವವೇ ಠೀವಿಯಿಂದ ಸಲಾಂ ಅಂತಿದೆ ..!

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...