ಸತ್ತರೂ ಸರಿಯೇ, ಪ್ರಧಾನಿ ಮೋದಿ ಹೆತ್ತವರನ್ನು ಅವಮಾನಿಸಲ್ಲ ಎಂದ ರಾಹುಲ್ ಗಾಂಧಿ

Date:

 

ಇತ್ತೀಚೆಗೆ ತನ್ನ ತಂದೆ ರಾಜೀವ್ ಗಾಂಧಿಯನ್ನು ಭ್ರಷ್ಟಾಚಾರಿ ಎಂದು ಹೇಳಿದ ಮೋದಿಯವರ ಮಾತಿಗೆ ತಿರುಗೇಟು ನೀಡಿದ ರಾಹುಲ್ ಗಾಂಧಿ .ನಾನು ಬೇಕಾದರೆ ಸಾಯಲೂ ರೆಡಿ. ಆದರೆ ಮೋದಿ ಹೆತ್ತವರನ್ನು ಕೆಟ್ಟ ಶಬ್ಧಗಳಿಂದ ಅವಮಾನಿಸಲಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಹೇಳಿಕೆ ನೀಡಿದ್ದಾರೆ.

ಉಜ್ಜೈನಿಯಲ್ಲಿ ಸಮಾರಂಭವೊಂದರಲ್ಲಿ ಮಾತನಾಡಿದ ರಾಹುಲ್ ಗಾಂಧಿ ‘ನರೇಂದ್ರ ಮೋದಿ ನನ್ನ ತಾತ, ಅಜ್ಜಿ, ತಂದೆಯವರಿಗೆ ಅವಮಾನ ಮಾಡುತ್ತಾರೆ. ಆದರೆ ನಾನು ಯಾರನ್ನೂ ಧ್ವೇಷಿಸಲ್ಲ. ಆದರೆ ನಾನು ಮೋದಿ ಮತ್ತು ಅವರ ಕುಟುಂಬದವರನ್ನು ಎಂದಿಗೂ ಅವಮಾನಿಸಲ್ಲ. ಯಾಕೆಂದರೆ ನಾನು ಆರ್ ಎಸ್‌ಎಸ್ ನವನಲ್ಲ. ನಾನು ಬಿಜೆಪಿಯವನೂ ಅಲ್ಲ. ನಾನೊಬ್ಬ ಕಾಂಗ್ರೆಸ್ಸಿಗ’ ಎಂದು ರಾಹುಲ್ ಟಾಂಗ್ ಕೊಟ್ಟಿದ್ದಾರೆ.

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...