ಇಂದು ಮಧ್ಯಾಹ್ನ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ನಾಳೆ ನಡೆಯಲಿರುವ ವಿಶ್ವಾಸಮತ ಮಂಡನೆಗೆ ಸಂಬಂಧಪಟ್ಟಂತೆ ಮಾತುಕತೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆ ಅವರು ಮಾತನಾಡುತ್ತ ವಿಪ್‌ಗೆ ಸಂಬಂಧಪಟ್ಟಂತೆ ಅದು ಆಯಾ ಶಾಸಕಾಂಗಕ್ಕೆ ಸಂಬಂಧಪಟ್ಟಿದ್ದು ಇದು ನಿಮಗೆ ಬಿಟ್ಟಿದ್ದು ಅಂತ ಹೇಳಿದ್ದಾರೆ ಎನ್ನಲಾಗಿದೆ.
ಇನ್ನು ಕೆಲ ವಿಷಯಗಳ ಬಗ್ಗೆ ಸ್ಪೀಕರ್ ಬಗ್ಗೆ ಸ್ಪಷ್ಟನೆ ಕೇಳಿದ್ದೇವೆ ಅಂತ ಹೇಳಿದರು.