ಐಪಿಎಲ್ ಹತ್ತಿರ ಬರುತ್ತಿದ್ದಂತೆಯೇ ವಿವಿಧ ಬೆಳವಣಿಗೆಗಳು ನಡೆಯುತ್ತಿವೆ. ಗಾಯದ ಸಮಸ್ಯೆಯಿಂದ ಈಗಾಗಲೇ ಹಲವಾರು ಆಟಗಾರರು ಐಪಿಎಲ್ ನಿಂದ ದೂರ ಉಳಿದಿತ್ತು ಇದೀಗ ಆ ಸಾಲಿಗೆ ಸನ್ ರೈಸರ್ಸ್ ಹೈದರಾಬಾದ್ ತಂಡದ ಮಾರ್ಷ್ ಕೂಡ ಸೇರಿಕೊಂಡಿದ್ದಾರೆ.
ಗಾಯದ ಸಮಸ್ಯೆಯಿಂದ ಮಿಚೆಲ್ ಮಾರ್ಷ್ ಹೈದರಾಬಾದ್ ತಂಡದಿಂದ ಹೊರಗುಳಿದಿದ್ದ ಆ ಜಾಗಕ್ಕೆ ಇದೀಗ ಇಂಗ್ಲೆಂಡ್ ತಂಡದ ಪ್ರಮುಖ ಆಟಗಾರ ಜೇಸನ್ ರಾಯ್ ಸೇರಿಕೊಂಡಿದ್ದಾರೆ. ಏಪ್ರಿಲ್ 9ರಿಂದ ಆರಂಭವಾಗಲಿದ್ದು ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸೆಣಸಾಡಲಿವೆ.