ಸರ್ಕಾರದ ಮೇಲೆ ನಂಬಿಕೆ ಇಲ್ಲ, ಸಿಬಿಐ ತನಿಖೆಗಾಗಿ ಪ್ರಧಾನಿಯವರಿಗೆ ಪತ್ರ ಬರೆಯುತ್ತೇವೆ: ಸಚಿನ್ ಸಹೋದರಿ

Date:

ಸರ್ಕಾರದ ಮೇಲೆ ನಂಬಿಕೆ ಇಲ್ಲ, ಸಿಬಿಐ ತನಿಖೆಗಾಗಿ ಪ್ರಧಾನಿಯವರಿಗೆ ಪತ್ರ ಬರೆಯುತ್ತೇವೆ: ಸಚಿನ್ ಸಹೋದರಿ

ಬೀದರ್:‌ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಜೋರಾಗಿ ಸದ್ದು ಮಾಡುತ್ತಿದೆ, ಸಚಿವ ಪ್ರಿಯಾಂಕ ಖರ್ಗೆ ರಾಜೀನಾಮೆಗೆ ಅಗ್ರಹಿಸಿ ಬಿಜೆಪಿ ನಾಯಕರ ಆಕ್ರೋಶ ಜೋರಾಗ್ತಿದೆ. ಇದೀಗ ಅಣ್ಣ ಗುತ್ತಿಗೆದಾರನಾಗಿದ್ದ ಎಂದು ತಮ್ಮ ಕುಟುಂಬ ಯಾವತ್ತೂ ಹೇಳಿಲ್ಲ, ಅವನ ಕೆಲಸಕ್ಕೆ ಸಂಬಂಧಪಟ್ಟ ಎಲ್ಲ ದಾಖಲೆಗಳು ಕಲಬುರಗಿ ಕಚೇರಿಯಲ್ಲಿದ್ದವು ಅದರೆ ಅವುಗಳನ್ನು ನಾಶಪಡಿಸಲಾಗಿದೆ ಎಂದು ಸಚಿನ್ ಸಹೋದರಿ ಸುರೇಖಾ ಆರೋಪಿಸಿದ್ದಾರೆ.
ಇನ್ನೂ ಈ ಸರ್ಕಾರ ಇವತ್ತು ಅವನು ಗುತ್ತಿಗೆದಾರ ಆಗಿರಲಿಲ್ಲ ಎನ್ನುತ್ತಿದೆ, ನಾಳೆ ಅವನು ಹುಟ್ಟೇ ಇರಲಿಲ್ಲ ಅಂತ ಹೇಳಿದರೂ ಆಶ್ಚರ್ಯವಿಲ್ಲ, ತಮ್ಮ ಕುಟುಂಬಕ್ಕೆ ಸರ್ಕಾರದ ಮೇಲೆ ನಂಬಿಕೆ ಇಲ್ಲ, ಹಾಗಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆಯುತ್ತೇನೆ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...