ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟ ಬಿಜೆಪಿ- ಜೆಡಿಎಸ್ ಶಾಸಕರು

Date:

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಆರೋಪದ ಹಿನ್ನೆಲೆಯಲ್ಲಿ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಬಿಜೆಪಿ ಶಾಸಕರು ರಾಜ ಭವನ ಚಲೋ ನಡೆಸಿದರು. ಇನ್ನು ಬಿಜೆಪಿ ನಾಯಕರು ರಾಜ್ಯಪಾಲರನ್ನು ಭೇಟಿ‌ ಮಾಡಿ ಪಾಕಿಸ್ತಾನದ ಪರ ಘೋಷಣೆ ಪ್ರಕರಣವನ್ನು ಎನ್ ಐ ಎ ತನಿಖೆಗೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ವಿಧಾನಸೌಧದಲ್ಲಿ ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ ಘಟನೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರ ಹೊಣೆ ಎಂದು ಉಲ್ಲೇಖ ಮಾಡಿದೆ. ಅಲ್ಲದೆ ರಾಜ್ಯಪಾಲರ ಭಾಷಣದ ಸಂದರ್ಭವನ್ನು ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ. ರಾಜ್ಯಪಾಲರ ಭಾಷಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ರೈತರು ಕಂಗಾಲಾಗಿದ್ದು, ಅವರಿಗೆ ಪರಿಹಾರ ಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ಆರೋಪಿಸಿದೆ.

Share post:

Subscribe

spot_imgspot_img

Popular

More like this
Related

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ

ಸಾಲಬಾಧೆ: ಶಾಸಕ ಬಸವರಾಜ್ ಶಿವಗಂಗಾ PA ಲಾಡ್ಜ್ʼನಲ್ಲಿ ನೇಣು ಬಿಗಿದು ಆತ್ಮಹತ್ಯೆ ಬೆಂಗಳೂರು:...

ಕರೂರು ಕಾಲ್ತುಳಿತ ಪ್ರಕರಣ: ನಟ ವಿಜಯ್ʼಗೆ ಮತ್ತೆ ಸಿಬಿಐ ಸಮನ್ಸ್

ಕರೂರು ಕಾಲ್ತುಳಿತ ಪ್ರಕರಣ: ನಟ ವಿಜಯ್ʼಗೆ ಮತ್ತೆ ಸಿಬಿಐ ಸಮನ್ಸ್ ನವದೆಹಲಿ: ಕರೂರಿನಲ್ಲಿ...

ರೋಗಿಗಳನ್ನ ಸಾಗಿಸಬೇಕಿದ್ದ ಆ್ಯಂಬ್ಯುಲೆನ್ಸ್‌ʼನಲ್ಲಿ ಜನರ ಪ್ರಯಾಣ..!

ರೋಗಿಗಳನ್ನ ಸಾಗಿಸಬೇಕಿದ್ದ ಆ್ಯಂಬ್ಯುಲೆನ್ಸ್‌ʼನಲ್ಲಿ ಜನರ ಪ್ರಯಾಣ..!ಗದಗ: ರೋಗಿಗಳ ಸಾಗಾಟಕ್ಕೆ ಬಳಸಬೇಕಿದ್ದ ಆ್ಯಂಬ್ಯುಲೆನ್ಸ್‌ನಲ್ಲಿ...

ಮುಟ್ಟಿನ ಮೊದಲ ದಿನವೇ ಹೆಚ್ಚು ನೋವು ಯಾಕೆ? ಇದಕ್ಕೆ ಕಾರಣ ಹೀಗಿದೆ ನೋಡಿ

ಮುಟ್ಟಿನ ಮೊದಲ ದಿನವೇ ಹೆಚ್ಚು ನೋವು ಯಾಕೆ? ಇದಕ್ಕೆ ಕಾರಣ ಹೀಗಿದೆ...