ಸಲಾರ್ ಚಿತ್ರ ‘ಉಗ್ರಂ’ನ ರಿಮೇಕ್ ; ಸ್ಪಷ್ಟನೆ ಕೊಟ್ಟ ಪ್ರಶಾಂತ್ ನೀಲ್

Date:

ಕೆಜಿಎಫ್ ನಂತರ ಪ್ರಶಾಂತ್ ನೀಲ್ ಅವರು ಟಾಲಿವುಡ್ ನಟ ಪ್ರಭಾಸ್ ಅವರಿಗೆ ಸಲಾರ್ ಚಿತ್ರವನ್ನ ನಿರ್ದೇಶನ ಮಾಡಲು ಮುಂದಾಗಿದ್ದಾರೆ. ಇನ್ನು ಈಗಾಗಲೇ ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದ್ದು ಈ ಸಿನಿಮಾ ಕುರಿತಾಗಿ ತೆಲುಗು ಮಾಧ್ಯಮಗಳು ಇದು ಉಗ್ರಂ ಚಿತ್ರದ ರೀಮೇಕ್ ಎಂದು ಸುದ್ದಿ ಮಾಡಿವೆ.

 

 

ಹೌದು ಪ್ರಶಾಂತ್ ನೀಲ್ ನಿರ್ದೇಶನದ ಮೊದಲ ಸಿನಿಮಾ ಉಗ್ರಂ ಚಿತ್ರದ ರೀಮೇಕೇ ಈ ಸಲ ರ್ ಎಂದು ಕೆಲವೊಂದಿಷ್ಟು ತೆಲುಗು ಮಾಧ್ಯಮಗಳು ಸುದ್ದಿ ಬಿತ್ತರಿಸಿವೆ. ಈ ಸುದ್ದಿಯ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಶಾಂತ್ ನೀಲ್ ಅವರು ಇದು ಉಗ್ರಂ ಚಿತ್ರದ ರೀಮೇಕ್ ಅಲ್ಲ ಪ್ರಭಾಸ್ ಅವರಿಗಾಗಿಯೇ ವಿಶೇಷವಾಗಿ ಬರೆದಿರುವ ಕಥೆ ಎಂದು ಸ್ಪಷ್ಟನೆ ನೀಡಿದ್ದಾರೆ.

 

 

ಈ ಮೂಲಕ ಸಲಾರ್ ಚಿತ್ರ ಯಾವುದೇ ಚಿತ್ರದ ರೀಮೇಕ್ ಅಲ್ಲ ಅದೊಂದು ಹೊಸ ಕಥೆ ಎಂದು ಪ್ರಶಾಂತ್ ನೀಲ್ ಅವರು ಎಲ್ಲಾ ಪ್ರಶ್ನೆಗಳಿಗೂ ಉತ್ತರವನ್ನು ನೀಡಿದ್ದಾರೆ..

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...