ಸಾರ್ವಜನಿಕರಿಗೆ ಸುವರ್ಣ ಅವಕಾಶ ಚಿತ್ರ ಹೇಗಿದೆ ? ಚಿತ್ರ ನೋಡಿದ ಪ್ರೇಕ್ಷಕ ಹೇಳಿದ್ದೇನು ?

Date:

ಸ್ಯಾಂಡಲ್ ವುಡ್ ನಲ್ಲಿ ಇಂದು ಸಾರ್ವಜನಿಕರಿಗೆ ಸುವರ್ಣ ಅವಕಾಶ ಎಂಬ ಚಿತ್ರ ತೆರೆಕಂಡಿದ್ದು  ರಾಜ್ಯಾದ್ಯಂತ ಹಲವಾರು ಚಿತ್ರಮಂದಿರಗಳಲ್ಲಿ ಚಿತ್ರ ತೆರೆ ಕಂಡಿದೆ  ಅನೂಪ್ ರಾಮಸ್ವಾಮಿ. ಅವರು ತೀರಾ ಭಿನ್ನವಾದ ಕಥಾ ಹಂದರದೊಂದಿಗೇ ಈ ಸಿನಿಮಾವನ್ನು ರೂಪಿಸಿದ್ದಾರೆ.

ದೇವರಾಜ್, ಪ್ರಶಾಂತ್ ರೆಡ್ಡಿ ಮತ್ತು ಜನಾರ್ದನ್ ಚಿಕ್ಕಣ್ಣ ನಿರ್ಮಾಣ ಮಾಡಿರುವ ಈ ಸಿನಿಮಾ ಅದೆಷ್ಟು ಸೊಗಸಾಮಿ ಮೂಡಿ ಬಂದಿದೆ ಆಪರೇಷನ್ ಅಲ್ವಾ ಯಮ್ಮ ಖ್ಯಾತಿಯ ರಿಷಿ ಈ ಚಿತ್ರದಲ್ಲಿ ನಾಯಕ ನಟನಾಗಿ ನಟಿಸಿದ್ದಾರೆ ಅವರು   ವೈವಾಹಿಕ ಜೀವನಕ್ಕೆ ಕಾಲಿಟ್ಟ ನಂತರ  ತಮ್ಮ ಪತ್ನಿಯೊಡನೆ ಸಂತೋಷ್ ಚಿತ್ರಮಂದಿರದಲ್ಲಿ ಚಿತ್ರ ವೀಕ್ಷಿಸಿದರು ಪ್ರೇಕ್ಷಕರ ಮಧ್ಯದಲ್ಲಿ ಚಿತ್ರ ವೀಕ್ಷಿಸಿದ ರಿಷಿ ಸಾರ್ವಜನಿಕರಿಗೆ ಸುವರ್ಣ ಅವಕಾಶ ಚಿತ್ರ ಹಾಸ್ಯ ಭರಿತವಾಗಿದ್ದು ಪ್ರೇಕ್ಷಕ ಪ್ರಭು ಚಿತ್ರಕ್ಕೆ ಮನಸೋತಿದ್ದಾರೆ .

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...