ಸಿಎಂ ನಿವಾಸದಲ್ಲಿ ನಾಳೆ ಜೆಡಿಎಸ್ ಶಾಸಕರ ಸಭೆ !?

Date:

ರಾಜ್ಯದಲ್ಲಿ ನಡೆಯುತ್ತಿರುವ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ನಾಳೆ ಜೆಪಿ ನಗರದ ತಮ್ಮ ನಿವಾಸದಲ್ಲಿ ಜೆಡಿಎಸ್‌ ಶಾಸಕರ ಸಭೆ ಕರೆದಿದ್ದಾರೆ.ಸಂಜೆ 4-40 ಕ್ಕೆ ಈ ಸಭೆ ನಡೆಯಲಿದ್ದು, ಜೆಡಿಎಸ್‌ ನ ವಿಧಾನಸಭೆ ಹಾಗೂ ವಿಧಾನ ಪರಿಷತ್‌ ಸದಸ್ಯರು ಇದರಲ್ಲಿ ಭಾಗವಹಿಸಲಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳ ಸೋಲಿನ ಕುರಿತೂ ಈ ಸಭೆಯಲ್ಲಿ ಪರಾಮರ್ಶೆ ನಡೆಯಲಿದೆ ಎಂದು ಹೇಳಲಾಗಿದೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...