ಸಿಎಂ ಭೇಟಿಯಾದ ಪಕ್ಷೇತರ ಶಾಸಕ ಜರ್ನಾದನ್ ರೆಡ್ಡಿ

Date:

ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಶಾಸಕ ಗಾಲಿ ಜನಾರ್ದನ ರೆಡ್ಡಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ‌.
ರಾಜ್ಯಸಭೆ ಚುನಾವಣೆಯ ಹಿನ್ನಲೆಯಲ್ಲಿ ಸಹಜವಾಗಿ ಈ ಭೇಟಿ ಬೇರೆ ಬೇರೆ ಆಯಾಮದ ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ರಾಜ್ಯ ಸಭೆ ಚುನಾವಣೆಗೆ ಇನ್ನೇನು ಒಂದೇ ದಿನ ಬಾಕಿ ಇದೆ. ಅಖಾಡದಲ್ಲಿ ಐದನೇ ಅಭ್ಯರ್ಥಿ ಕಣಕ್ಕಿಳಿದಿರುವುದು ಚುನಾವಣಾ ಕಣವನ್ನು ರಂಗೇರಿಸಿದೆ. ಈ ನಡುವೆ ಪಕ್ಷೇತರ ಅಭ್ಯರ್ಥಿಗಳಿಗೆ ಗಾಳ ಹಾಕಲು ಪ್ರಯತ್ನಗಳು ತೀವ್ರಗೊಂಡಿದೆ.
ಇನ್ನು ಭೇಟಿ ಕುರಿತಾಗಿ ವಿಧಾನಸೌಧದಲ್ಲಿ ಮಾತನಾಡಿದ ಅವರು, ಐತಿಹಾಸಿಕ ಆನೆಗೊಂದಿ ಉತ್ಸವವನ್ನ ವೈಭವದಿಂದ ಆಚರಿಸಲು ಜಿಲ್ಲಾಡಳಿತ ನಿರ್ಧಾರ ಮಾಡಿದೆ. ಮಾರ್ಚ್ ತಿಂಗಳಲ್ಲಿ ವೈಭವದಿಂದ ಆಚರಿಸಲಾಗುತ್ತೆ. ಈ ಸಂಬಂಧ ಸಿಎಂ,ಡಿಸಿಎಂಗೆ ಆಹ್ವಾನ ನೀಡಲು ಹೋಗಿದ್ದೆ ಎಂದರು.

Share post:

Subscribe

spot_imgspot_img

Popular

More like this
Related

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಮತ್ತೊಂದು ಎಫ್ಐಆರ್

ಕೊಲೆ ಬೆದರಿಕೆ ಆರೋಪ: ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ...

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರು ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...