ಸಿಎಂ ರಾಜೀನಾಮೆ ಕೊಟ್ಟರೆ ಕುಮಾರಸ್ವಾಮಿ ಕೊಡುತ್ತಾರಾ?: ಸಿದ್ದು ಪರ ಜಿ‌ಟಿ‌ಡಿ ಬ್ಯಾಟಿಂಗ್!

Date:

ಸಿಎಂ ರಾಜೀನಾಮೆ ಕೊಟ್ಟರೆ ಕುಮಾರಸ್ವಾಮಿ ಕೊಡುತ್ತಾರಾ?: ಸಿದ್ದು ಪರ ಜಿ‌ಟಿ‌ಡಿ ಬ್ಯಾಟಿಂಗ್!

ಮೈಸೂರು: 136 ಸ್ಥಾನ ಗೆದ್ದು ಸಿಎಂ ಆಗಿರುವ ಸಿದ್ದರಾಮಯ್ಯ ರಾಜೀನಾಮೆ ಕೊಡಲು ಆಗುತ್ತಾ ಎಂದು ಸಿದ್ದರಾಮಯ್ಯ ಪರವಾಗಿ ಎಂದುಜೆಡಿಎಸ್ ಶಾಸಕ ಜಿಟಿ ದೇವೇಗೌಡ ಬ್ಯಾಟಿಂಗ್ ಮಾಡಿದರು. ಮೈಸೂರು ದಸರಾ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಯಾವತ್ತೂ ಕುಟುಂಬ ನೋಡಿದವರಲ್ಲ.
ಈಗ ಎಲ್ಲಾ ಗಾಜಿನ ಮನೆಯಲ್ಲಿ ಕೂತಿದ್ದಾರೆ. ಎಫ್ ಐ ಆರ್ ಆದವರು ರಾಜೀನಾಮೆ ಕೊಡಬೇಕಾಗಿದ್ದರೆ, ಜೆಡಿಎಸ್ ನಲ್ಲಿ ಇರೋರು ಇಲ್ವಾ? ರಾಜೀನಾಮೆ ಕೊಡಲು ನ್ಯಾಯಾಲಯ ಹೇಳಿದೆಯಾ, ಕೇಂದ್ರದಲ್ಲಿ ಮಂತ್ರಿ ಆದವರಿಗೆ ಜವಾಬ್ದಾರಿ ಬೇಡ್ವಾ, ಕುಮಾರಸ್ವಾಮಿಗೆ ರಾಜೀನಾಮೆ ಕೊಡು ಅಂದರೆ ಕೊಡುತ್ತಾರಾ? ಎಂದು ಪ್ರಶ್ನಿಸಿದರು.
136 ಸ್ಥಾನ ಗೆದ್ದು ಸಿಎಂ ಆಗಿರುವ ಸಿದ್ದರಾಮಯ್ಯ ರಾಜೀನಾಮೆ ಕೊಡಲು ಆಗುತ್ತಾ. ರಾಜೀನಾಮೆ ಕೊಡಿ, ರಾಜೀನಾಮೆ ಕೊಡಿ ಅಂದರೆ ಕೊಡುವುದಕ್ಕೆ ಆಗುತ್ತಾ? ಒಂದು ಅತ್ಯಾಚಾರ, ಕೊಲೆ ಪ್ರಕರಣವನ್ನು ತಿಂಗಳು ಗಟ್ಟಲೆ ಮಾಧ್ಯಮ ತೋರಿಸುತ್ತದೆ. ಒಂದು ಎಫ್ ಐ ಆರ್ ನಾ ಎಷ್ಟು ದಿನ ತೋರಿಸುತ್ತೀರಾ? ಯಾರ ಯಾರ ಮೇಲೆ ಎಫ್ ಐ ಆರ್ ಆಗಿದ್ಯೋ ಅವರೆಲ್ಲರೂ ರಾಜೀನಾಮೆ ಕೊಡಿ. ಎಲ್ಲಾ ವಿಧಾನಸೌಧದ ಮುಂದೆ ನಿಂತುಕೊಳ್ಳಿ, ಬನ್ನಿ ನೋಡೋಣ. ಕೇಂದ್ರದಿಂದ ರಾಜ್ಯಕ್ಕೆ ಏನು ತರಬೇಕೋ ಅದನ್ನು ನೋಡಿ ಎಂದು ಕಿಡಿಕಾರಿದರು.

Share post:

Subscribe

spot_imgspot_img

Popular

More like this
Related

ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್: ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ

ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್: ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ಬೆಂಗಳೂರು:...

ನಾವು ಸುಧಾರಣಾ ಎಕ್ಸ್‌ಪ್ರೆಸ್‌ ನಲ್ಲಿ ಸಾಗುತ್ತಿದ್ದೇವೆ’: ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಹೇಳಿಕೆ

ನಾವು ಸುಧಾರಣಾ ಎಕ್ಸ್‌ಪ್ರೆಸ್‌ ನಲ್ಲಿ ಸಾಗುತ್ತಿದ್ದೇವೆ’: ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ...

ಸಿಎಂ ಭೇಟಿಯಾಗಿ ರಾಜೀನಾಮೆ ನೀಡಲು ಮುಂದಾಗಿದ್ದೇಕೆ ಸಚಿವ ಜಾರ್ಜ್?

ಸಿಎಂ ಭೇಟಿಯಾಗಿ ರಾಜೀನಾಮೆ ನೀಡಲು ಮುಂದಾಗಿದ್ದೇಕೆ ಸಚಿವ ಜಾರ್ಜ್? ಬೆಂಗಳೂರು: ಇಂಧನ ಸಚಿವ...

ಪದೇ ಪದೇ ಸಿಹಿ ತಿನ್ನಬೇಕು ಎಂದು ಅನಿಸುವುದಕ್ಕೆ ಕಾರಣವಿದೆ! ಈ ಕಾರಣಗಳು ತಿಳಿಯಲೇಬೇಕು

ಪದೇ ಪದೇ ಸಿಹಿ ತಿನ್ನಬೇಕು ಎಂದು ಅನಿಸುವುದಕ್ಕೆ ಕಾರಣವಿದೆ! ಈ ಕಾರಣಗಳು...