ಬೆಂಗಳೂರು: ಸಿಎಂ, ಸಚಿವರ ಉದ್ಧಟನದ ಹೇಳಿಕೆ ರಾಜ್ಯಕ್ಕೆ ಮಾರಕ ಆಗುತ್ತಿದೆ. ಜನರ ಒಳಿತಿಗಾಗಿ ರಾಜ್ಯ ಸರ್ಕಾರ ಕೆಲಸ ಮಾಡಬೇಕು. ರಾಜಕೀಯ ಬಿಟ್ಟು ರಾಜ್ಯದ ಅಭಿವೃದ್ಧಿ ಬಗ್ಗೆ ಸರ್ಕಾರ ಯೋಚಿಸಬೇಕು. ಪ್ರಧಾನಿ ಜೊತೆ ಚರ್ಚಿಸಲು ಅಧಿಕಾರಿಗಳನ್ನಾದರೂ ಕಳಿಸಬೇಕು. ರಾಜ್ಯ ಸರ್ಕಾರ ಕೇಂದ್ರಕ್ಕೆ ಸರಿಯಾಗಿ ಸ್ಪಂದಿಸಿ ಮಾಹಿತಿ ನೀಡಬೇಕು. ಕೇಂದ್ರ ಸರ್ಕಾರದಿಂದ ಶೀಘ್ರದಲ್ಲೇ ಪರಿಹಾರ ಹಣ ದೊರೆಯಲಿದೆ. ಬರದ ವಿಚಾರದಲ್ಲಾದರೂ ರಾಜಕೀಯ ಮಾಡುವುದನ್ನು ಬಿಡಬೇಕು ಕಾಂಗ್ರೆಸ್ ವಿರುದ್ಧ ಶಾಸಕ ಬಿ.ವೈ.ವಿಜಯೇಂದ್ರ ಕಿಡಿಕಾರಿದರು.
ಸಿಎಂ, ಸಚಿವರ ಉದ್ಧಟನದ ಹೇಳಿಕೆ ರಾಜ್ಯಕ್ಕೆ ಮಾರಕ ಆಗುತ್ತಿದೆ !
Date: