ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್

Date:

 

ಬೆಂಗಳೂರು : ಆಂಧ್ರಪ್ರದೇಶದ DCM, ಜನಸೇವಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಇಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ. ಅರಣ್ಯ ಇಲಾಖೆ ಸಭೆ ಹಿನ್ನೆಲೆ ಬೆಂಗಳೂರಿಗೆ ಪವನ್ ಕಲ್ಯಾಣ್ ಆಗಮಿಸಿದ್ದಾರೆ. ಸಭೆ ಆರಂಭಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೆಲ ಸಮಯ ಮಾತುಕತೆ ನಡೆಸಿದ್ದಾರೆ.
ಈ ವೇಳೆ, ಸಚಿವರಾದ ಜಮೀರ್ ಅಹಮದ್‌ರನ್ನು ಕೂಡ ನಟ ಭೇಟಿಯಾಗಿದ್ದಾರೆ. ಡಿಸಿಎಂ ಆಗಿ ರಾಜಕೀಯ ಬ್ಯುಸಿಯಿರುವ ಪವನ್ ಕಲ್ಯಾಣ್ ಓಜಿ, ಹರಿ ಹರ ವೀರ ಮಲ್ಲು, ಉಸ್ತಾದ್ ಭಗತ್ ಸಿಂಗ್ ಸೇರಿದಂತೆ ಹಲವು ಪ್ರಾಜೆಕ್ಟ್‌ಗಳು ಪವನ್ ಕಲ್ಯಾಣ್ ಕೈಯಲ್ಲಿವೆ.

Share post:

Subscribe

spot_imgspot_img

Popular

More like this
Related

ಬಿಜೆಪಿ ರಾಷ್ಟ್ರ ಮುನ್ನಡೆಸಲು ಅಸಮರ್ಥ; ಮನರೇಗಾ ನಾಶಕ್ಕೆ ಹೊರಟಿದ್ದಾರೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ

ಬಿಜೆಪಿ ರಾಷ್ಟ್ರ ಮುನ್ನಡೆಸಲು ಅಸಮರ್ಥ; ಮನರೇಗಾ ನಾಶಕ್ಕೆ ಹೊರಟಿದ್ದಾರೆ: ಸಚಿವೆ ಲಕ್ಷ್ಮೀ...

77ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ ನಮನ

77ನೇ ಗಣರಾಜ್ಯೋತ್ಸವ: ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ...

77ನೇ ಗಣರಾಜ್ಯೋತ್ಸವ ಸಂಭ್ರಮ; ಮಾಣೆಕ್ ಷಾ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ

77ನೇ ಗಣರಾಜ್ಯೋತ್ಸವ ಸಂಭ್ರಮ; ಮಾಣೆಕ್ ಷಾ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ ಬೆಂಗಳೂರು: ರಾಜ್ಯ...

ಅಪ್ರಾಪ್ತೆಗೆ ಸಾಮೂಹಿಕ ಅತ್ಯಾಚಾರ: ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಅಪ್ರಾಪ್ತೆಗೆ ಸಾಮೂಹಿಕ ಅತ್ಯಾಚಾರ: ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ...