No menu items!
11.2 C
Munich
Sunday, May 3, 2026

ಸಿದ್ದರಾಮಯ್ಯನವರೇ.. ನಿಮ್ಮ ವಯನಾಡು ಕಳಕಳಿ ಗುಲಾಮಗಿರಿಯ ಸಂಕೇತ: ಸಿಟಿ ರವಿ

Must read

ಸಿದ್ದರಾಮಯ್ಯನವರೇ.. ನಿಮ್ಮ ವಯನಾಡು ಕಳಕಳಿ ಗುಲಾಮಗಿರಿಯ ಸಂಕೇತ: ಸಿಟಿ ರವಿ

 

ಬೆಂಗಳೂರು: ಸಿದ್ದರಾಮಯ್ಯನವರೇ.. ನಿಮ್ಮ ವಯನಾಡು ಕಳಕಳಿ ಗುಲಾಮಗಿರಿಯ ಸಂಕೇತ ಎಂದು ಬಿಜೆಪಿ ನಾಯಕ ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿನ ಸಮಸ್ಯೆಗಳ ಬಗ್ಗೆ ನಿಮಗೆ ಕಾಳಜಿ ಇಲ್ಲ.

ನಿಮ್ಮ ವಯನಾಡು ಕಳಕಳಿ ಗುಲಾಮಗಿರಿಯ ಸಂಕೇತ. ಈ ಪ್ರಶ್ನೆಯನ್ನು ವಿಧಾನಸಭೆಯಲ್ಲೂ ಮಾಡುತ್ತೇವೆ. ಬಾಣಂತಿಯರ ಸಾವು, ಹಸುಗೂಸುಗಳ ಸಾವು ಪ್ರಕರಣ ಸಂಬಂಧ ಎಸ್​ಐಟಿ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯ ಮೇಲೆ ಕೇಳಿಬರುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ಉತ್ತರ ನೀಡುವಲ್ಲೇ ಸರ್ಕಾರ ಹಾಗೂ ಕಾಂಗ್ರೆಸ್ ನಾಯಕರು ವ್ಯಸ್ತರಾಗಿದ್ದಾರೆ. ನಿಮ್ಮ ರಕ್ಷಣೆ ಮಾಡಿಕೊಳ್ಳಲು ನೀವು ಮಾಡುವ ಕೆಲಸವನ್ನು ರಾಜ್ಯದ ವಿಷಯಗಳಿಗೆ ಮಾಡುತ್ತಾ ಇಲ್ಲ ಎಂದು ರವಿ ಟೀಕಿಸಿದ್ದಾರೆ.

- Advertisement -spot_img

More articles

- Advertisement -spot_img

Latest article