ಡಿಕೆಶಿ ಜೆಡಿಎಸ್ ಬಾವುಟ ಹಿಡಿದಿದ್ದರ ವಿರುದ್ಧ ಸಿದ್ದು ಹೇಳಿಕೆಗೆ ತಿರುಗೇಟು ನೀಡಿದ ಡಿಕೆಶಿ ನನಗೆ ಕನ್ನಡ ಬಾವುಟ, ಜೆಡಿಎಸ್ ಬಾವುಟ ಎರಡೂ ಕೊಟ್ಟಿದ್ದಾರೆ. ನಾನು ಬಾವುಟ ಹಿಡಿದುಕೊಂಡಿದ್ದೆ ಎಂದು ತಿಳಿಸಿದ್ದಾರೆ.
ಸ್ವಾಗತದ ಸಂದರ್ಭದಲ್ಲಿ ಜೆಡಿಎಸ್ ಬಾವುಟ ಹಿಡಿದುಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಸಿದ್ಧರಾಮಯ್ಯ ಆಪ್ತರ ಬಳಿ ಮಾತನಾಡಿದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಕೆಶಿ, ಸಿದ್ದರಾಮಯ್ಯನವರಿಗೆ ನನ್ನ ಮೇಲೆ ಪ್ರೀತಿ ಇದೆ. ಆದರೆ ಯಾರೋ ಅವರ ದಾರಿ ತಪ್ಪಿಸಿದ್ದಾರೆ ಎಂದು ಹೇಳಿದ್ದಾರೆ.