ಸಿದ್ದರಾಮಯ್ಯ ಸೇರಿ ಕಾಂಗ್ರೆಸ್​ ನಾಯಕರು ನಿರುದ್ಯೋಗಿಗಳು ಎಂದ ಶ್ರೀರಾಮುಲು!

Date:

ಕಾಂಗ್ರೆಸ್ ನಾಯಕರು ಕೆಲಸವಿಲ್ಲದೆ ನಿರೋದ್ಯೋಗಿಗಳು. ಹೀಗಾಗಿ ಅವರು ಮನಬಂದಂತೆ ಮಾತಾಡ್ತಾರೆ ಎಂದು ಸಚಿವ ಶ್ರೀರಾಮುಲು ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇರವಾಗಿ ಸಿದ್ದರಾಮಯ್ಯ ಅವರ ಹೆಸರನ್ನು ಪ್ರಸ್ತಾಪಿಸಿದ ಅವರು, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್​ ಪಕ್ಷದಲ್ಲಿರುವ ಬಹುತೇಕ ಎಲ್ಲಾ ನಾಯಕರು ಕೆಲಸವಿಲ್ಲದೆ ನಿರುದ್ಯೋಗಿಗಳಾಗಿದ್ದಾರೆ. ಸಿದ್ದರಾಮಯ್ಯಗೆ ಮಾಡೋಕೆ ಬೇರೆ ಕೆಲಸವಿಲ್ಲ ಎಂದು ಪದೇ ಪದೇ ನಿರುದ್ಯೋಗಿಗಳು ಎಂಬ ಪದ ಬಳಸಿ ಟೀಕಿಸಿದರು.
ನೂತನ ಸಚಿವರು ಅನರ್ಹರಲ್ಲ, ಅವರು ಅರ್ಹರು ಎಂದು ಗುರುತಿಸಿ ಜನ ಅವರನ್ನ ಮತ್ತೆ ಕಳುಹಿಸಿದ್ದಾರೆ. ಅವರೆಲ್ಲಾ ಕಮಲದ ಚಿಹ್ನೆ ಮೇಲೆ ಗೆದ್ದು ಬಂದಿದ್ದಾರೆ. ಕಾಂಗ್ರೆಸ್‌ನವರು ನಿರುದ್ಯೋಗಿಗಳಾಗಿರೋದ್ರಿಂದ ಇದೀಗ ಅವರಿಗೆ ಏನೆಲ್ಲ ಹೇಳಿಕೆಗಳನ್ನು ನೀಡಬೇಕೋ ಅದನ್ನೆಲ್ಲಾ ಹೇಳುವ ಮೂಲಕ ತಮ್ಮ ಅಸಲಿ ಬಣ್ಣ ತೋರಿಸುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

Share post:

Subscribe

spot_imgspot_img

Popular

More like this
Related

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ!

ನಟಿ ರನ್ಯಾ ರಾವ್ ಅಪ್ಪ ಐಜಿಪಿ ರಾಮಚಂದ್ರರಾವ್ ರಾಸಲೀಲೆ ಬಹಿರಂಗ! ಬೆಂಗಳೂರು: ಡಿಜಿಪಿ...

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ ಬೆಂಗಳೂರು: ಪ್ರಧಾನಮಂತ್ರಿ...

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ ರೆಡ್ಡಿ ಆರೋಪ

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ...

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು!

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು! ಉಗುರು ಕಚ್ಚುವುದು...