ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

Date:

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಬೆಂಗಳೂರು: ಮಲ್ಟಿಪ್ಲೆಕ್ಸ್ ಸೇರಿ ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿ ಎಲ್ಲ ಭಾಷೆಯ ಚಲನಚಿತ್ರಗಳಿಗೆ ಗರಿಷ್ಠ ₹200 ಏಕರೂಪ ದರ ನಿಗದಿ ಮಾಡಿದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ರಾಜ್ಯ ಸರ್ಕಾರವು ಸೆಪ್ಟೆಂಬರ್ 12ರಿಂದ ಜಾರಿಗೆ ತಂದಿದ್ದ ಕರ್ನಾಟಕ ಸಿನಿಮಾ (ನಿಯಂತ್ರಣ)(ತಿದ್ದುಪಡಿ) ನಿಯಮಗಳು-2025 ಅನ್ನು ಪ್ರಶ್ನಿಸಿ, ಹೊಂಬಾಳೆ ಫಿಲ್ಮ್ಸ್, ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ,

ಪಿವಿಆರ್ ಐನಾಕ್ಸ್ ಲಿಮಿಟೆಡ್ ಷೇರುದಾರ ಸಂತನು ಪೈ, ಕೀಸ್ಟೋನ್ ಎಂಟರ್ಟೈನ್ಮೆಂಟ್, ವಿ ಕೆ ಫಿಲ್ಮ್ಸ್ ಮತ್ತು ಸಿನಿಪ್ಲೆಕ್ಸ್ ಪ್ರೈವೇಟ್ ಲಿಮಿಟೆಡ್ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಹೊಸಮನಿ ಅವರ ಏಕಸದಸ್ಯ ಪೀಠ, ಮಧ್ಯಂತರ ಕೋರಿಕೆಯನ್ನು ಪುರಸ್ಕರಿಸಿ, ಮುಂದಿನ ಆದೇಶ ಹೊರಬರುವವರೆಗೆ ನಿಯಮ ಜಾರಿಯಲ್ಲಿರುವುದಿಲ್ಲವೆಂದು ಸ್ಪಷ್ಟಪಡಿಸಿದೆ.

Share post:

Subscribe

spot_imgspot_img

Popular

More like this
Related

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..?

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..? ಮನೆಯ ಅಂಗಳದಲ್ಲಿ ಬೆಳೆದ ತುಳಸಿ...

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...