ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ! ಕಾಮುಕ ಅರೆಸ್ಟ್

Date:

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ! ಕಾಮುಕ ಅರೆಸ್ಟ್

ಬೆಂಗಳೂರು: ಪ್ರತಿದಿನಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಹೇಯ ಕೃತ್ಯಗಳು ನಡೆಯುತ್ತಲೇ ಇದೆ. ಇದಕ್ಕೆಲ್ಲ ಕೊನೆಯೇ ಇಲ್ವಾ? ಹಸುಳೆಗಳ ಮೇಲೆ ಎರಗುವ ಈ ಕಾಮ ಪಿಶಾಚಿಗಳ ಹುಟ್ಟಡಗಿಸುವುದು ಯಾರು? ಈ ಪ್ರಶ್ನೆಗಳಿಗೆ ಉತ್ತರ ಇಲ್ಲ. ಇದೀಗ ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ಪೈಶಾಚಿಕ ಕೃತ್ಯ ನಡೆದಿದೆ.
ಬಿಹಾರ ಮೂಲದ ಅಭಿಷೇಕ್ ಎಂಬಾತ ಈ ಕೃತ್ಯವೆಸಗಿದ್ದಾನೆ. ಈತ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು, ನಿರ್ಮಾಣ ಹಂತದ ಕಟ್ಟಡದಲ್ಲಿ ಕೃತ್ಯವೆಸಗಿದ್ದಾನೆ. ಸದ್ಯ ಆರೋಪಿಯನ್ನು ರಾಮಮೂರ್ತಿ ನಗರ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ. ಆರೋಪಿಯನ್ನು ವಶಕ್ಕೆ ನೀಡುವಂತೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪೊಲೀಸರು ಲಘು ಲಾಠಿಚಾರ್ಜ್ ಮಾಡಿ ಜನರನ್ನು ಚದುರಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...