ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಆತ್ಮಹತ್ಯೆಗೆ ಶರಣು..!

Date:

 

ರಾಮನಗರ: ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲಾ ಪೊಲೀಸ್ ವ್ಯಾಪ್ತಿಯ ಕುಂಬಳಗೂಡು ಬಳಿ ನಡೆದಿದೆ. ಬೆಂಗಳೂರು ಸಿಸಿಬಿ ಅಪರಾಧ ವಿಭಾಗದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ತಿಮ್ಮೇಗೌಡ ರವರು ಕುಂಬಳಗೂಡು ಬಳಿಯ ಖಾಸಗಿ ಲೇಔಟ್ ನಲ್ಲಿರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಈ ಹಿಂದೆ ಬಿಡದಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದರು. ಇನ್ಸ್‌ಪೆಕ್ಟರ್ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

Share post:

Subscribe

spot_imgspot_img

Popular

More like this
Related

77ನೇ ಗಣರಾಜ್ಯೋತ್ಸವ ಸಂಭ್ರಮ; ಮಾಣೆಕ್ ಷಾ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ

77ನೇ ಗಣರಾಜ್ಯೋತ್ಸವ ಸಂಭ್ರಮ; ಮಾಣೆಕ್ ಷಾ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ ಬೆಂಗಳೂರು: ರಾಜ್ಯ...

ಅಪ್ರಾಪ್ತೆಗೆ ಸಾಮೂಹಿಕ ಅತ್ಯಾಚಾರ: ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಅಪ್ರಾಪ್ತೆಗೆ ಸಾಮೂಹಿಕ ಅತ್ಯಾಚಾರ: ಇಬ್ಬರಿಗೆ ಜೀವಾವಧಿ, ಇನ್ನಿಬ್ಬರಿಗೆ 20 ವರ್ಷ ಕಠಿಣ...

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ

ಗುಡ್‌ ನ್ಯೂಸ್ ಹಂಚಿಕೊಂಡ ಡಾಲಿ ಧನಂಜಯ್‌..! ಮೊದಲ ಮಗುವಿನ ನಿರೀಕ್ಷೆಯಲ್ಲಿ ದಂಪತಿ ಮೈಸೂರಿನ...

ಕಾಂಗ್ರೆಸ್ ದುರಾಡಳಿತ ಮಿತಿ ಮೀರಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ

ಕಾಂಗ್ರೆಸ್ ದುರಾಡಳಿತ ಮಿತಿ ಮೀರಿದೆ: ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ ಬೆಂಗಳೂರು: ಕಾಂಗ್ರೆಸ್ ಸರ್ಕಾರದ...