ಸುದೀಪ್ ಗೋಸ್ಕರ ಬೆಂಗಳೂರಿಗೆ ಬಂದ ತೆಲುಗು ಹಾಟ್ ನಟಿ.

Date:

ಕಿಚ್ಚ ಸುದೀಪ್ ಗಾಗಿ ಸಿಲಿಕಾನ್ ಸಿಟಿ ಬೆಂಗಳೂರಿಗೆ ಶ್ರದ್ಧಾ ದಾಸ್ ಕಾಲಿಟ್ಟಿದ್ದಾರೆ. ಸುದೀಪ್ ಜೊತೆಗೆ ಕೊಟಿಗೊಬ್ಬ 3 ಚಿತ್ರೀಕರಣದಲ್ಲಿ ಭಾಗಿಯಾಗಲು ಶ್ರದ್ಧಾ ದಾಸ್ ಬೆಂಗಳೂರಿಗೆ ಆಗಮಿಸಿದ್ದಾರೆ.

ಕೋಟಿಗೊಬ್ಬ 3′ ಸಿನಿಮಾದಲ್ಲಿ ನಟಿ ಶ್ರದ್ಧಾ ದಾಸ್ ಸುದೀಪ್ ಜೊತೆ ಅಭಿನಯಿಸುತ್ತಿದ್ದು ಈ ಹಿಂದೆ ಒಂದು ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು, ಈಗ ಮತ್ತೆ ‘ಕೋಟಿಗೊಬ್ಬ 3’ ತಂಡವನ್ನು ಸೇರಿಕೊಂಡಿರುವ ಶ್ರದ್ದಾ ಚಿತ್ರಿಕರಣದಲ್ಲಿ ಪಾಲ್ಗೊಂಡಿದ್ದಾರೆ.

ಕೋಟಿಗೊಬ್ಬ-3′ ಚಿತ್ರ ಅಂತಾರಾಷ್ಟ್ರೀಯ ಮಟ್ಟದ ಕ್ರೈಂ ಕಥೆಯುಳ್ಳ ಸಿನಿಮಾವಾಗಿದೆ. ಈ ಚಿತ್ರದಲ್ಲಿ ಶ್ರದ್ಧಾ ದಾಸ್ ಇಂಟರ್ ಪೋಲ್ ಪೋಲೀಸ್ ಅಧಿಕಾರಿಯ ಪಾತ್ರ ನಿರ್ವಹಿಸುತ್ತಿದ್ದು ಇದೇ ಮೊದಲ ಬಾರಿಗೆ ಕಿಚ್ಚ ಸುದೀಪ್ ಜೊತೆಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ.

q

ಪೈಲ್ವಾನ್ ಚಿತ್ರದ ಬಳಿಕ ಕೋಟಿಗೊಬ್ಬ 3 ಸುದೀಪ್ ಅಭಿನಯದ ಭಾರೀ ನಿರೀಕ್ಷೆಯ ಚಿತ್ರವಾಗಿದೆ.

Share post:

Subscribe

spot_imgspot_img

Popular

More like this
Related

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಕಳೆದ ವಾರದ ಕನ್ನಡ ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ...

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ ದೇವನಹಳ್ಳಿಬೆಂಗಳೂರು: ಕೆಂಪೇಗೌಡ...

ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಅಕೌಂಟ್‌ಗಳು: ಸೈಬರ್ ಕ್ರೈಂ ತನಿಖೆ

ಜಯನಗರ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಅಕೌಂಟ್‌ಗಳು: ಸೈಬರ್...

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಬಂಧನ, ಸಿಸಿಬಿ ಕಾರ್ಯಾಚರಣೆ

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಬಂಧನ, ಸಿಸಿಬಿ ಕಾರ್ಯಾಚರಣೆ ಬೆಂಗಳೂರು:ರಾಜ್ಯದ...