ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

Date:

ಕಳೆದ ವಾರದ ಕನ್ನಡ ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ಬಿಡುಗಡೆಯಾಗಿದೆ. ಎಂದಿನಂತೆ ಟಿವಿ 9 ಕನ್ನಡ 78.79 ರೇಟಿಂಗ್ ಪಡೆಯುವ ಮೂಲಕ ನಂಬರ್ ಒನ್ ಸ್ಥಾನ‌ ಪಡೆದುಕೊಂಡಿದೆ.

 

ಹಾಗೂ 46.29 ರೇಟಿಂಗ್ ಪಡೆಯುವ ಮೂಲಕ ಪಬ್ಲಿಕ್ ಟಿವಿ ಎರಡನೇ ಸ್ಥಾನ ‌ಪಡೆದುಕೊಂಡಿದೆ.

ನ್ಯೂಸ್ 18 ಕನ್ನಡ 37.46 ರೇಟಿಂಗ್ ಪಡೆಯುವ ಎರಡನೇ ಸ್ಥಾನ ಪಡೆದುಕೊಂಡಿದೆ.

 

ಇನ್ನು 29.40 ರೇಟಿಂಗ್ ಪಡೆಯುವ ಮೂಲಕ ಎಷ್ಯಾನೆಟ್ ಸುವರ್ಣ ನ್ಯೂಸ್  ಮೂರನೇ ಸ್ಥಾನ ಪಡೆದಿದೆ

ನ್ಯೂಸ್ ಫಸ್ಟ್ ಕನ್ನಡ ಸುದ್ದಿ ವಾಹಿನಿ  23.78 ಪಾಯಿಂಟ್ ಬಂದಿದ್ದು  ನಾಲ್ಕನೇ ಸ್ಥಾನ ಗಿಟ್ಟಿಸಿಕೊಂಡಿದೆ.

ಇನ್ನುಳಿದಂತೆ

ರಿಪಬ್ಲಿಕ್ 17.25

ಪವರ್ ಟಿವಿ 10.85

ಟಿವಿ 5 ಕನ್ನಡ 5.61

ರಾಜ್ ನ್ಯೂಸ್ ಕನ್ನಡ 2.61 ರೇಟಿಂಗ್ ಪಡೆದುಕೊಂಡಿದೆ.

ಬಿ ಟಿವಿ ಹಾಗೂ ಪ್ರಜಾ ಟಿವಿ, ಕಸ್ತೂರಿ ಟಿವಿ ಯಾವುದೇ ರೇಟಿಂಗ್ ‌ಪಡೆದುಕೊಂಡಿಲ್ಲ.

 

Share post:

Subscribe

spot_imgspot_img

Popular

More like this
Related

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ಬೆಂಗಳೂರು: ಪರಪ್ಪನ...

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ ಬೆಂಗಳೂರು: ಪರಪ್ಪನ...

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ!

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ! ರೇಣುಕಾಸ್ವಾಮಿ...

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ ಸಾಧ್ಯತೆ!

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ...