ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮಕ್ಕೆ ಸುಧಾ ಮೂರ್ತಿ ಅವರು ಅತಿಥಿಯಾಗಿ ಭಾಗವಹಿಸಿದ್ದರೆ ಅಥವಾ ಸ್ಪರ್ಧಿಯಾಗಿ ಹೋಗಿದ್ದಾರೆಯೇ ಎಂಬುದು ಗೊಂದಲಕ್ಕೆ ಕಾರಣವಾಗಿತ್ತು. ಈ ಗೊಂದಲಗಳಿಗೆಲ್ಲ ತೆರೆ ಬಿದ್ದಿದ್ದು ಸುಧಾಮೂರ್ತಿಯವರು ಸ್ಪರ್ಧಿಯಾಗಿ ‘ಕೌನ್ ಬನೇಗಾ ಕರೋಡ್ ಪತಿ’ ಶೋನಲ್ಲಿ ಭಾಗವಹಿಸಿದ್ದಾರೆ.
ಕಾರ್ಯಕ್ರಮದ ಪ್ರೊಮೊ ಬಿಡುಗಡೆಯಾಗಿದೆ. ಸುಧಾಮೂರ್ತಿ ಅವರ ಸಾಧನೆ ಮತ್ತು ಸಮಾಜ ಸೇವೆಯ ಬಗ್ಗೆ ಅಮಿತಾಬಚ್ಚನ್ ಮಾತನಾಡಿದ್ದು, ಅಮಿತಾಬಚ್ಚನ್ ಅವರು ಸುಧಾಮೂರ್ತಿ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದುಕೊಂಡಿದ್ದಾರೆ.