ಸುಧಾಮೂರ್ತಿ ರಾಜ್ಯ ಸಭೆಗೆ ನಾಮನಿರ್ದೇಶನ

Date:

ನವದೆಹಲಿ: ಇನ್ಫೋಸಿಸ್‌ ಫೌಂಡೇಶನ್‌ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ಮಹಿಳಾ ದಿನಾಚರಣೆಯಂದೇ ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ವಿಷಯವನ್ನು ಅಧಿಕೃತವಾಗಿ ತಿಳಿಸಿದ್ದಾರೆ. ಈ ಹಿಂದೆ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗಡೆ ಅವರನ್ನು ಸರ್ಕಾರ ನಾಮನಿರ್ದೇಶನ ಮಾಡಿತ್ತು.

Share post:

Subscribe

spot_imgspot_img

Popular

More like this
Related

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಮಂಗಳೂರು:...

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ದಾಳಿ!

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ...

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ...

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ!

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ! ಬೆಂಗಳೂರು:...