No menu items!
12.5 C
Munich
Tuesday, April 28, 2026

ಸುಮಲತಾರನ್ನು 1 ರೂಪಾಯಿಗೆ ಹರಾಜು ಹಾಕಿದ ವಾಟಾಳ್

Must read

ಕೇಂದ್ರದಲ್ಲಿ ರಾಜ್ಯದ ಬಗ್ಗೆ ಧ್ವನಿ ಎತ್ತದ ಕರ್ನಾಟಕ ಲೋಕಸಭಾ ಸದಸ್ಯರ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್​ ನಾಗರಾಜ್​ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.

ಮೈಸೂರಿನ ಹಾರ್ಡಿಂಜ್ ವೃತ್ತದಲ್ಲಿ 24 ಕರ್ನಾಟಕದ ಸಂಸದರ ಭಾವಚಿತ್ರಗಳನ್ನಿಟ್ಟು ಹರಾಜು ಪ್ರಕ್ರಿಯೆ ನಡೆಸಿ ವಾಟಾಳ್​ ನಾಗರಾಜ್ ಆಕ್ರೋಶ ಹೊರಹಾಕಿದ್ದಾರೆ.

ಮಂಡ್ಯ ಸಂಸದೆ ಸುಮಲತಾ ಅಂಬರೀಶ್1ರೂಪಾಯಿಗೆ ಹರಾಜಾಗಿದ್ದು, ಉಳಿದ ಸಂಸದರನ್ನ ಯಾರು ಖರೀಸದೇ ಇದ್ದರಿಂದ ಅವರಿಗೆ ಒಂದು ರೂಪಾಯಿಯ ಬೆಲೆ ಇಲ್ಲ ಎಂದು ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article