ಸುಮಲತಾ ವಿರುದ್ಧ ಮಾತನಾಡಿದ್ರೆ 15 ಲಕ್ಷ ದುಡ್ಡು, ಫಾರಿನ್ ಟೂರು, ಬೆಂಗಳೂರಲ್ಲಿ ಸೈಟು..!

Date:

ಇಂದು ಮಂಡ್ಯದಲ್ಲಿ ಪ್ರಚಾರದ ಸಮಯದಲ್ಲಿ ಮಾತನಾಡಿದ ಸುಮಲತಾ ಇಂತಹ ಕೆಟ್ಟ ರಾಜಕಾರಣ ನಾನು ಎಲ್ಲೂ ನೋಡಿಲ್ಲ ಜೆಡಿಎಸ್ ನವರು ನನ್ನನ್ನು ಟಾರ್ಗೆಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಕುಟುಂಬವನ್ನು ಕೆಟ್ಟದಾಗಿ ಬಿಂಬಿಸಲು ಸಂಚು ರೂಪಿಸಲಾಗಿದೆ, ನನ್ನ ಬಗ್ಗೆ ಅಪಪ್ರಚಾರ ಮಾಡಬೇಕು ಅಂತಾ ನನ್ನ ಮನೆಯ ಸಿಬ್ಬಂದಿ ಬುಕ್​ ಮಾಡಿಕೊಂಡಿದ್ದಾರೆ.

ನನ್ನ ಫೋಟೊಗಳನ್ನು ವಿರೂಪಗೊಳಿಸಲು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಅಪಪ್ರಚಾರ ನಡೆಸಲು ಪ್ರಯತ್ನ ಮಾಡಲಾಗುತ್ತಿದೆ. ಇದಕ್ಕಾಗಿ ತಮ್ಮ ಸಾಮಾಜಿಕ ಜಾಲತಾಣದ ಇಬ್ಬರನ್ನು ಸಂಪರ್ಕಿಸಲಾಗಿದೆ. ಅದಕ್ಕಾಗಿ ಅವರಿಗೆ ಫಾರಿನ್​ ಟ್ರಿಪ್​ಗೆ 10 ರಿಂದ 15 ಲಕ್ಷ ರೂಪಾಯಿ ಕೊಡ್ತೀನಿ ಜೊತೆಗೆ ಬೆಂಗಳೂರಿನಲ್ಲಿ ಒಂದು ಸೈಟ್​ ಕೊಡ್ತೀವಿ ಎಂದು ಆಫರ್​ ಮಾಡಿದ್ದಾರೆ ಎಂದು ಜೆಡಿಎಸ್ ನ ಅತ್ಯಂತ ಪ್ರಮುಖ ಮೂಲದಿಂದ ನನಗೆ ಮಾಹಿತಿ ಬಂದಿದೆ.

ಈ ರೀತಿ ಹೇಳಿಕೆ ನೀಡಿದ ಬಳಿಕ ನೀವು ವಿದೇಶಕ್ಕೆ ಹೋಗಿ ಇರಿ ಮಿಕ್ಕಿದ್ದನ್ನು ನಾವು ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ ಎಂದು ಸುಮಲತಾ ಅಂಬರೀಶ್ ಆರೋಪಿಸಿದ್ದಾರೆ.

 

Share post:

Subscribe

spot_imgspot_img

Popular

More like this
Related

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...