ಸೆಕ್ಸ್​ನಲ್ಲಿ ಇಂಟರೆಸ್ಟ್ ಕಡಿಮೆಯಾಗಿದ್ದರೆ ಹೀಗೆ ಮಾಡಬೇಕಂತೆ!

Date:

ಕೆಲವೊಮ್ಮೆ ಮೂಡ್ ಸರಿಯಾಗಿರೋದಿಲ್ಲ. ಸಂಗಾತಿ ಜೊತೆ ರೊಮ್ಯಾನ್ಸ್, ಶಾರೀರಿಕ ಸಂಬಂಧ ಬೆಳೆಸಲು ಮನಸ್ಸಾಗೋದಿಲ್ಲ. ಇತ್ತೀಚೆಗೆ ನಡೆದ ಅಧ್ಯಯನವೊಂದು ಇದಕ್ಕೆ ಪರಿಹಾರವೇನು ಎಂಬುದನ್ನು ಹೇಳಿದೆ.

ರೊಮ್ಯಾನ್ಸ್ ಹಾಗೂ ಬಾಡಿ ಮಸಾಜ್ ನಡುವೆ ಅನನ್ಯ ಸಂಬಂಧವಿದೆ. ಬಾಡಿ ಮಸಾಜ್ ಮಾಡಿದ್ರೆ ಶಾರೀರಿಕ ಸಂಬಂಧ ಬೆಳೆಸಲು ಮೂಡ್ ಬರುತ್ತೆ ಎಂದು ಅಧ್ಯಯನದಲ್ಲಿ ಹೇಳಲಾಗಿದೆ. ಬ್ರಿಟನ್ ವಿಶ್ವವಿದ್ಯಾನಿಲಯವೊಂದು ಈ ಬಗ್ಗೆ ಅಧ್ಯಯನ ನಡೆಸಿದೆ. ಸಾಮಾನ್ಯವಾಗಿ ಬಾಡಿ ಮಸಾಜ್ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು. ಬಾಡಿ ಮಸಾಜ್ ಒತ್ತಡ ಕಡಿಮೆ ಮಾಡಿ ಹಿತ ನೀಡುತ್ತದೆ. ಹಾಗೆ ಬಾಡಿ ಮಸಾಜ್ ಶಾರೀರಿಕ ಸಂಬಂಧದ ಮೇಲೂ ಮಹತ್ವದ ಪರಿಣಾಮ ಬೀರುತ್ತದೆ.

ಅಧ್ಯಯನದ ಪ್ರಕಾರ ಸಂಗಾತಿಗಳು ಪರಸ್ಪರ ಬಾಡಿ ಮಸಾಜ್ ಮಾಡಿಕೊಳ್ಳುವುದರಿಂದ ಭಾವನಾತ್ಮಕವಾಗಿ ಇಬ್ಬರೂ ಮತ್ತಷ್ಟು ಹತ್ತಿರವಾಗ್ತಾರಂತೆ. ಒತ್ತಡ, ಕಿರಿಕಿರಿ ಜೊತೆಗೆ ದೈಹಿಕವಾಗಿ ಕಾಡುವ ನೋವುಗಳು ಕಡಿಮೆಯಾಗಿ ಶಾರೀರಿಕ ಸಂಬಂಧ ಬೆಳೆಸಲು ಮನಸ್ಸು ಉತ್ಸುಕವಾಗುತ್ತದೆಯಂತೆ.

Share post:

Subscribe

spot_imgspot_img

Popular

More like this
Related

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ ನಿಗದಿ

ರೈತರ ಬೇಡಿಕೆಗೆ ಮಣಿದ ಸರ್ಕಾರ: ಕಬ್ಬು ಟನ್‌ʼಗೆ 3300 ರೂ. ಬೆಲೆ...

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ

ಸಕ್ಕರೆ ಲಾಬಿಯ ಒತ್ತಡಕ್ಕೆ ಸಿಎಂ ಮಣಿದಿರುವ ಸಾಧ್ಯತೆ ಇದೆ: ಹೆಚ್.ಡಿ. ಕುಮಾರಸ್ವಾಮಿ ಮೈಸೂರು:...

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ

ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ...

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..?

ಬೆಳಿಗ್ಗೆ ನುಗ್ಗೆಕಾಯಿ ರಸ ಕುಡಿಯುವ ಅಭ್ಯಾಸ ಮಾಡಿಕೊಂಡ್ರೆ ಪ್ರಯೋಜನಗಳೇನು ಗೊತ್ತಾ..? ನುಗ್ಗೆಕಾಯಿ (Drumstick)...