ಸೆಮಿಫೈನಲ್ ಪ್ರವೇಶಿಸಿ ದೊಡ್ಡ ಇತಿಹಾಸ ಸೃಷ್ಟಿಸಿದ ಮಹಿಳಾ ಹಾಕಿ ತಂಡ

Date:

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತೀಯ ವನಿತೆಯರ ಹಾಕಿ ತಂಡ ಸೆಮಿಫೈನಲ್ ಪ್ರವೇಶ ಮಾಡಿದೆ. ಇಂದು ನಡೆದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವನಿತೆಯರ ಹಾಕಿ ತಂಡವನ್ನು 1-0 ಅಂತರದಿಂದ ಸದೆಬಡಿಯುವ ಮೂಲಕ ಸೆಮಿಫೈನಲ್ ಪ್ರವೇಶಿಸಿರುವ ಭಾರತ ಮಹಿಳಾ ಹಾಕಿ ತಂಡ ದೊಡ್ಡ ಇತಿಹಾಸವನ್ನು ನಿರ್ಮಿಸಿದೆ.

ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್ ಕ್ರೀಡಾಕೂಟಗಳಲ್ಲಿ ಭಾರತೀಯ ವನಿತೆಯರ ಹಾಕಿ ತಂಡ ಸೆಮಿಫೈನಲ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಇದುವರೆಗೂ ನಡೆದಿರುವ ಒಲಿಂಪಿಕ್ಸ್ ಕ್ರೀಡಾಕೂಟಗಳಲ್ಲಿ ಯಾವುದೇ ಬಾರಿಯೂ ಭಾರತೀಯ ಮಹಿಳಾ ಹಾಕಿ ತಂಡ ಸೆಮಿಫೈನಲ್ ಪ್ರವೇಶ ಮಾಡಿರಲಿಲ್ಲ. ಆದರೆ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಭಾರತೀಯ ವನಿತೆಯರ ಹಾಕಿ ತಂಡ ಸೆಮಿಫೈನಲ್ ಪ್ರವೇಶಿಸುವ ಮೂಲಕ ದಾಖಲೆ ಬರೆದುಕೊಂಡಿದೆ.

 

Share post:

Subscribe

spot_imgspot_img

Popular

More like this
Related

ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ ತಾನೇ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ ತಾನೇ:...

ಐ ಡ್ರಾಪ್ ಹಾಕಿಕೊಳ್ಳುವಾಗ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ!

ಐ ಡ್ರಾಪ್ ಹಾಕಿಕೊಳ್ಳುವಾಗ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ! ಐ ಡ್ರಾಪ್‌,...

ರಾಜ್ಯದ 20 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್​ ಘೋಷಣೆ: ವಾಮಾನ ಇಲಾಖೆ

ರಾಜ್ಯದ 20 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್​ ಘೋಷಣೆ: ವಾಮಾನ...

ರಾಜು ತಾಳಿಕೋಟಿ ಇನ್ನಿಲ್ಲ

ಖ್ಯಾತ ರಂಗ ಕಲಾವಿದ, ನಟ, ರಂಗನಿರ್ದೇಶಕ ರಾಜು ತಾಳಿಕೋಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ....