ಸೋಂಕಿತ ಮಾವನನ್ನು ಆಸ್ಪತ್ರೆಗೆ ಹೊತ್ತೊಯ್ದ ಸೊಸೆ

Date:

ಭುವನೇಶ್ವರ: ಕೊರೊನಾ ಸೋಂಕಿತ ಮಾವನನ್ನು ಸೊಸೆ ಹೆಗಲ ಮೇಲೆ ಹೋತ್ತು ಆಸ್ಪತ್ರೆಗೆ ಸಾಗಿಸಿರುವ ಘಟನೆ ಭವನೇಶ್ವರದಲ್ಲಿ ನಡೆದದಿದೆ.

ಅತ್ತೆ ಮಾವ ಅಂದರೆ ಮೂಗು ಮುರಿಯುವಂತಹ ಈ ಕಾಲದಲ್ಲಿ ಮಹಿಳೆ ಕೊರೊನಾ ಚಿಕಿತ್ಸೆಗಾಗಿ ತನ್ನ ಮಾವನನ್ನು ಹೊತ್ತು ಸಾಗುವ ಮೂಲಕವಾಗಿ ಮಾನವೀಯತೆ ಜೊತೆಗೆ ಸಂಬಂಧದ ಮೌಲ್ಯವನ್ನು ಸಾರಿದ್ದಾಳೆ.

ತುಳೇಶ್ವರ್ ದಾಸ್(75) ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು. ಈತನ ಮಗ ಸೂರಜ್ ಕೆಲಸದ ನಿಮಿತ್ತ ಬೇರೆ ಊರಿನಲ್ಲಿ ವಾಸವಾಗಿದ್ದಾನೆ. ಹೀಗಾಗಿ ಮನೆಯ ಪೂರ್ತಿ ಜವಾಬ್ದಾರಿ ಸೊಸೆ ನಿಹಾರಿಕಾ ಮೇಲೆ ಇತ್ತು. ಆರೋಗ್ಯ ಸ್ಥಿತಿ ಬಿಗಡಾಯಿಸುತ್ತಿದ್ದಂತೆ ಏನು ಮಾಡುವುದು ಗೊಂದಲಕ್ಕೀಡಾದ ನಿಹಾರಿಕ ಮಾವನನ್ನು ಹೊತ್ತುಕೊಂಡು ಕೋವಿಡ್ ಸೆಂಟರ್​ಗೆ ತೆರೆಳಿದ್ದಾಳೆ.

 

ಮಾವನನ್ನು ಆಸ್ಪತ್ರೆಗೆ ದಾಳಲಿಸಿದ ಸೊಸೆ ನಿಹಾರಿಕಳನ್ನು ಮನೆಯಲ್ಲಿಯೇ ಪ್ರತ್ಯೇಕವಾಗಿ ಇರಲು ವೈದ್ಯರು ಸೂಚನೆ ನೀಡಿದ್ದಾರೆ. ಮಾವನೊಬ್ಬನನ್ನೇ ಕೊರೊನಾ ಕೇಂದ್ರಕ್ಕೆ ಕಳುಹಿಸಲು ನಿಹಾರಿಕಾ ನಿರಾಕರಿಸಿದ್ದಾಳೆ. ಇದಕ್ಕೆ ಸ್ಪಂದಿಸಿದ ಆಸ್ಪತ್ರೆ ಸಿಬ್ಬಂದಿ ಅಂಬ್ಯುಲೆನ್ಸ್‌ನಲ್ಲಿ ಇಬ್ಬರನ್ನು ಕೋವಿಡ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ತನ್ನ ಪ್ರಾಣ ಲೆಕ್ಕಿಸದೇ ಕೊರೊನಾ ಸೋಂಕಿತ ಮಾವನನ್ನು ಹೊತ್ತು ಆಸ್ಪತ್ರೆಗೆ ಧಾವಿಸಿದ ನಿಹಾರಿ ನಡೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...