ಸ್ಕೂಲ್‌ʼನಲ್ಲಿ ಕೊಟ್ಟ ಪ್ರೊಟೀನ್ ಮಾತ್ರೆ ನುಂಗಿ 9 ವರ್ಷದ ಮಗು ಸಾವು..!

Date:

ಬೆಂಗಳೂರು: ಸ್ಕೂಲ್ಸ್ ಲ್ಲಿ ಕೊಟ್ಟ ಪ್ರೊಟೀನ್ ಮಾತ್ರೆ ನುಂಗಿ ಮಗು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕರಿಸಂದ್ರದ ಉರ್ದು ಶಾಲೆಯಲ್ಲಿ ಜರುಗಿದೆ. ನಾಲ್ಕನೇ ತರಗತಿಯ 9 ವರ್ಷದ ‘ಝೋಯಾ’ ಸಾವನ್ನಪ್ಪಿದ ಮಗು ಎನ್ನಲಾಗಿದೆ. ಶಾಲೆಯಲ್ಲಿ ಕೊಟ್ಟ ಪ್ರೋಟೀನ್ ಮಾತ್ರೆ ತಿನ್ನುತ್ತಿದ್ದಂತೆ ಮಗುವಿನ ಆರೋಗ್ಯದಲ್ಲಿ ಏರು ಪೇರಾಗಿದೆ.
ಮಗುವಿನ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದಂತೆ ಖಾಸಗೀ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಬನಶಂಕರಿಯಲ್ಲಿರುವ ಸೇವಾಕ್ಷೇತ್ರ ಆಸ್ಪತ್ರೆಯಲ್ಲಿ ತಡ ರಾತ್ರಿ ಮಗು ಕೊನೆಯುಸಿರೆಳೆದಿದೆ. ಇನ್ನೂ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸಧ್ಯ ನ್ಯಾಯಕ್ಕಾಗಿ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಲು ಕುಟುಂಬ ಮುಂದಾಗಿದೆ.

Share post:

Subscribe

spot_imgspot_img

Popular

More like this
Related

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ಇಂಧನ ಕೊರತೆ ಇಲ್ಲ, ದೇಶದಲ್ಲಿ ಲಾಕ್‌ ಡೌನ್ ಇಲ್ಲ: ಕೇಂದ್ರ ಸಚಿವರ...

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ತೈಲಬೆಲೆ ಇಳಿಕೆ; ಭಾರತ ಸರ್ಕಾರ ಕೊಲೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:ಭಾರತ...

ಜಾಗತಿಕ ಬಿಕ್ಕಟ್ಟು ಪರಿಣಾಮ: ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಕೇಂದ್ರ ಸರ್ಕಾರ

ಜಾಗತಿಕ ಬಿಕ್ಕಟ್ಟು ಪರಿಣಾಮ: ಪೆಟ್ರೋಲ್, ಡೀಸೆಲ್ ಸುಂಕ ಇಳಿಸಿದ ಕೇಂದ್ರ ಸರ್ಕಾರ ನವದೆಹಲಿ:...

ಮಾಸಿಕ ರಜೆ ಅಧಿಸೂಚನೆಗೆ ಮಹಿಳೆಯರೇ ವಿರೋಧ: ಹೈಕೋರ್ಟ್‌ಗೆ ಅರ್ಜಿ

ಮಾಸಿಕ ರಜೆ ಅಧಿಸೂಚನೆಗೆ ಮಹಿಳೆಯರೇ ವಿರೋಧ: ಹೈಕೋರ್ಟ್‌ಗೆ ಅರ್ಜಿ ಬೆಂಗಳೂರು: ರಾಜ್ಯದಲ್ಲಿ ವಿವಿಧ...