No menu items!
10.3 C
Munich
Saturday, September 12, 2026

ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ: 44 ಮಹಿಳೆಯರ ರಕ್ಷಣೆ !

Must read

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಮಸಾಜ್ ಪಾರ್ಲರ್ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ 44 ಮಹಿಳೆಯರ ರಕ್ಷಣೆ ಮಾಡಲಾಗಿದ್ದು, 34 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಓಲ್ಡ್ ಮದ್ರಾಸ್ ರಸ್ತೆಯ ನಿರ್ವಾಣ ಸ್ಪಾ ಮೇಲೆ ದಾಳಿ‌ ನಡೆಸಿದ್ದು ಸುಮಾರು 4 ಗಂಟೆ ಕಾಲ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.

ಹೊರ ರಾಜ್ಯ, ವಿದೇಶದ ಯುವತಿಯರನ್ನು ಕರೆಸಿ ದಂಧೆ ನಡೆಸಲಾಗುತ್ತಿತ್ತು ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ದಾಳಿ ವೇಳೆ ಒಟ್ಟು 44 ಮಹಿಳೆಯರ ರಕ್ಷಣೆ ಮಾಡಲಾಗಿದ್ದು 34 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಹೊರ ರಾಜ್ಯ, ವಿದೇಶದ ಯುವತಿಯರನ್ನು ಕರೆಸಿ ದಂಧೆ ನಡೆಸಲಾಗುತ್ತಿತ್ತು ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ. ದಾಳಿ ವೇಳೆ ಒಟ್ಟು 44 ಮಹಿಳೆಯರ ರಕ್ಷಣೆ ಮಾಡಲಾಗಿದ್ದು 34 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

- Advertisement -spot_img

More articles

- Advertisement -spot_img

Latest article