ಬಿಜೆಪಿ ಶಾಸಕರಿಗೆ ಸಿದ್ದರಾಮಯ್ಯ ವಿಶ್ ಮಾಡಿದ್ದಾರೆ. ಸ್ಪೀಕರ್ ಕಚೇರಿ ಎದುರು ಮುಖಾಮುಖಿಯಾದ ಬಿಜೆಪಿ ಶಾಸಕರಾದ ಸುನಿಲ್ ಕುಮಾರ್, ಎಸ್.ಆರ್. ವಿಶ್ವನಾಥ್ ಅವರಿಗೆ ಕೈ ಕುಲುಕಿ ಗುಡ್ ಲಕ್ ಹೇಳಿದ್ದರೆ.
ಇನ್ನು ಕಾಂಗ್ರೆಸ್ ಮುಖಂಡರು, ಬಿಜೆಪಿಗೆ ಸರ್ಕಾರ ನೀವು ಮಾಡಿ, ಅತೃಪ್ತರಿಗೆ ಯಾವುದೇ ಸ್ಥಾನಮಾನ ನೀಡಬೇಡಿ ಎಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ ಎನ್ನಲಾಗಿದೆ.