ಸ್ಯಾಂಡಲ್‌ವುಡ್ ಗೆ ಕವಲುದಾರಿ ಮೂಲಕ ಬರುತ್ತಿದ್ದಾರೆ ಮುದ್ದು ಮುಖದ ರೋಶಿನಿ ಪ್ರಕಾಶ್!

Date:

‘ಅನಂತ್‌ನಾಗ್ ಮುಖ್ಯ ಪಾತ್ರ, ಹೇಮಂತ್ ರಾವ್ ನಿರ್ದೇಶನ, ಎಲ್ಲಕ್ಕಿಂತ ಮುಖ್ಯವಾಗಿ ಪುನೀತ್ ರಾಜ್ಕುಮಾರ್ ನಿರ್ಮಿಸುತ್ತಿರುವ ಸಿನಿಮಾ ಎನ್ನುವ ಕಾರಣಕ್ಕೆ ಕವಲುದಾರಿ ಚಿತ್ರದಲ್ಲಿ ನಟಿಸುವುದಕ್ಕೆ ಒಪ್ಪಿಕೊಂಡರಂತೆ. ‘ಕತೆ ಮತ್ತು ಅಪ್ಪು ನಿರ್ಮಾಣದ ಸಿನಿಮಾ ಅಂತ ನಟಿಸಿದೆ. ಮಧ್ಯಮ ವರ್ಗದ ಕುಟುಂಬದ ಹೆಣ್ಣು ಮಗಳ ಪಾತ್ರ.

ಹಲವು ಕಷ್ಟಗಳ ನಡುವೆ ಹೇಗೆ ಜೀವನ ಸಾಗಿಸುತ್ತಾಳೆ ಎಂಬುದನ್ನು ನನ್ನ ಪಾತ್ರದಲ್ಲಿ ನೋಡಬಹುದು’ ಎಂದು ಪಾತ್ರದ ವಿವರಣೆ ಕೊಡುತ್ತಾರೆ ರೋಶಿನಿ. ಈ ಚಿತ್ರ ಬಿಡುಗಡೆಯಾದ ಮೇಲೆ ಕನ್ನಡದಲ್ಲಿ ಮತ್ತಷ್ಟು ಒಳ್ಳೆಯ ಅವಕಾಶಗಳು ಸಿಗುತ್ತವೆ ಎನ್ನುತ್ತಾರೆ.

ನಟನೆ ಜತೆಗೆ ಬ್ಯುಸಿನೆಸ್ ಫೆಮಿನಾ ಮಿಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡಿರುವ ರೋಶಿನಿ, ನಟನೆ ಜತೆಗೆ ಬ್ಯುಸಿನೆಸ್ ಕೂಡ ಮಾಡುತ್ತಿದ್ದಾರೆ. ತಾವೇ ಒಂದು ಕಂಪನಿ ನಡೆಸುತ್ತಿದ್ದು, ಇಂಪೋರ್ಟ್ ಹಾಗೂ ಎಕ್ಸ್‌ಪೋರ್ಟ್ ಬ್ಯುಸಿನೆಸ್ ಮಾಡುತ್ತಿದ್ದಾರೆ. ಮೈಸೂರಿನಲ್ಲೇ ನೆಲೆಸಿದ್ದು, ಸಿನಿಮಾ ಇದ್ದಾಗ ಬೆಂಗಳೂರು, ಚೆನ್ನೈ ಹಾಗೂ ಹೈದರಾಬಾದ್‌ಗೆ ಹೋಗಿ ಬರುತ್ತಾರೆ.

Share post:

Subscribe

spot_imgspot_img

Popular

More like this
Related

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ಬೆಂಗಳೂರು: ಪರಪ್ಪನ...

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ ಬೆಂಗಳೂರು: ಪರಪ್ಪನ...

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ!

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ! ರೇಣುಕಾಸ್ವಾಮಿ...

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ ಸಾಧ್ಯತೆ!

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ...