No menu items!
6.3 C
Munich
Friday, May 1, 2026

ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಇನ್ನಿಲ್ಲ ..

Must read

ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ(39) ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 3:30ರ ಸುಮಾರಿಗೆ ಅಪೋಲಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಅಗಲಿದ್ದಾರೆ.

ವಾಯುಪುತ್ರ ಚಿತ್ರದ ಮೂಲಕ ಸ್ಯಾಂಡಲ್‍ವುಡ್‍ ಪ್ರವೇಶಿಸಿದ್ದ ಸರ್ಜಾ, ದಂಡಂ ದಶಗುಣಂ, ವರದ ನಾಯಕ, ಸಿಂಗ, ಅಮ್ಮ ಐ ಲವ್ ಯು ಸೇರಿದಂತೆ 22ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದರು.
2018 ರಲ್ಲಿ ನಟಿ ಮೇಘನಾರಾಜ್ ಅವರನ್ನು ವಿವಾಹವಾಗಿದ್ದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article