No menu items!
10.9 C
Munich
Sunday, September 27, 2026

ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ ಕೆ.ಎಸ್‌ ಈಶ್ವರಪ್ಪ

Must read

ಶಿವಮೊಗ್ಗ: ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರು ಲೋಕಸಭಾ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈಶ್ವರಪ್ಪಗೆ ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಸಾಥ್ ನೀಡಿದ್ದಾರೆ. ಕೆಲ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಈಶ್ವರಪ್ಪ, ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆಗಿರುವ ಗುರುದತ್ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುನ್ನ ಈಶ್ವರಪ್ಪ ತಮ್ಮ ಬೆಂಬಲಿಗರೊಂದಿಗೆ ಮೆರವಣಿಗೆ ನಡೆಸಿದರು.

- Advertisement -spot_img

More articles

- Advertisement -spot_img

Latest article