ಹಣ ಹಂಚುತ್ತಿದ್ದ ಕಾರಣಕ್ಕೆ ʼಕೈʼ ಕಾರ್ಯಕರ್ತನನ್ನು ಪೊಲೀಸ್‌ ವಶಕ್ಕೆ ಪಡೆದಿದ್ದಾರೆ ?!

Date:

ಇಂದು ಮತದಾನ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿದೆ. ಮತದಾನದ ದಿನದಂದು ಕೆಲವೆಡೆ ಮತದಾರರಿಗೆ ಹಣ ಹಂಚಿದ ಘಟನೆಗಳು ನಡೆದಿವೆ.

ಕೋಲಾರ ಲೋಕಸಭಾ ಕ್ಷೇತ್ರದ ಕೆ.ಜಿ.ಎಫ್.‌ ನ ಸ್ವರ್ಣ ನಗರ ಮತಗಟ್ಟೆ ಸಂಖ್ಯೆ 22 ರ ಬಳಿ ಕಾಂಗ್ರೆಸ್‌ ಕಾರ್ಯಕರ್ತನೊಬ್ಬ ಮತದಾರರಿಗೆ ಹಣ ಹಂಚುತ್ತಿದ್ದ ವೇಳೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ಪುಣ್ಯಮೂರ್ತಿ ಎಂಬ ಈ ವ್ಯಕ್ತಿ ಬೈಕ್‌ ಸೀಟಿನಡಿ ಕಂತೆ ಕಂತೆ ನೋಟುಗಳನ್ನಿಟ್ಟುಕೊಂಡು ಮತದಾರರಿಗೆ ವಿತರಿಸುತ್ತಿದ್ದನೆನ್ನಲಾಗಿದ್ದು, ಬೈಕ್‌ ಹಾಗೂ ಹಣ ವಶಕ್ಕೆ ಪಡೆದಿರುವ ರಾಬರ್ಟ್‌ ಸನ್‌ ಪೇಟೆ ಠಾಣೆ ಪೊಲೀಸರು ಪುಣ್ಯಮೂರ್ತಿಯ ವಿಚಾರಣೆ ನಡೆಸುತ್ತಿದ್ದಾರೆ

Share post:

Subscribe

spot_imgspot_img

Popular

More like this
Related

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಕಳ್ಳತನ...

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...