“ಹದ್ದನ್ನು ಗಿಣಿ ಎಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು “

Date:

ಹದ್ದನ್ನು ಗಿಣಿ ಎಂದು ಭ್ರಮಿಸಿ ಮೈತ್ರಿ ಮಾಡಿಕೊಂಡೆವು. ಕುಕ್ಕದೇ ಬಿಡುತ್ತಾ ಎಂದು ಹೇಳಿದ್ದಾರೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್, ಸಾಕಿದ ಗಿಣಿಗಳೇ ಸಿದ್ಧರಾಮಯ್ಯ ಅವರನ್ನು ಕುಕ್ಕಿದ್ದವು ಎಂದು ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಕುಮಾರಸ್ವಾಮಿ, ತುಮಕೂರು, ಮಂಡ್ಯದಲ್ಲಿ ಜೆಡಿಎಸ್ ಸೋಲಿಗೆ ಕೋಲಾರದಲ್ಲಿ ಕಾಂಗ್ರೆಸ್ ಸೋಲಿಗೆ ಸಿದ್ರಾಮಯ್ಯ ಸಾಕಿದ ಮುದ್ದಿನ ಗಿಣಿಗಳು ಕುಕ್ಕಿದ್ದೆ ಕಾರಣ ಎಂದು ಆರೋಪ ಮಾಡಿದ್ದರು.ಇದಕ್ಕೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಹೌದು ಕುಮಾರಸ್ವಾಮಿಯವರೇ, ನಾನೇ ನಂಬಿದ ಗಿಣಿಗಳು ಹದ್ದಾಗಿ ಕಾಡಿದ್ದು ನಿಜ. ಎಂದು ಹೇಳಿ ರಾಜಕೀಯ ವಲಯದಲ್ಲಿ ಚರ್ಚೆಗಿಡು ಮಾಡುವಂತೆ ಮಾಡಿದೆ . 

Share post:

Subscribe

spot_imgspot_img

Popular

More like this
Related

ಹೆಂಡತಿಯ 2ನೇ ಮದುವೆ ಸಂಭ್ರಮದ ಬೆನ್ನಲ್ಲೇ ಗಂಡನ ಶವ ಹೊರಕ್ಕೆ!

ಹೆಂಡತಿಯ 2ನೇ ಮದುವೆ ಸಂಭ್ರಮದ ಬೆನ್ನಲ್ಲೇ ಗಂಡನ ಶವ ಹೊರಕ್ಕೆ! ತುಮಕೂರು: ಗಂಡ...

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು ನವದೆಹಲಿ: ಧಾರವಾಡ...

ಬಾಡಿ ಕ್ಯಾಮೆರಾ ಕಡ್ಡಾಯ: ಪಾಸ್ ಪೋರ್ಟ್ ವೆರಿಫಿಕೇಶನ್ʼಗೆ ಹೊಸ ರೂಲ್ಸ್!

ಬಾಡಿ ಕ್ಯಾಮೆರಾ ಕಡ್ಡಾಯ: ಪಾಸ್ ಪೋರ್ಟ್ ವೆರಿಫಿಕೇಶನ್ʼಗೆ ಹೊಸ ರೂಲ್ಸ್! ಬೆಂಗಳೂರು: ಡಿಜಿ...

ರಾಜ್ಯದಲ್ಲಿ ಮಳೆ–ಬಿಸಿಲಿನ ಮಿಶ್ರ ಹವಾಮಾನ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಮಳೆ–ಬಿಸಿಲಿನ ಮಿಶ್ರ ಹವಾಮಾನ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಬೆಂಗಳೂರು: ರಾಜ್ಯದಲ್ಲಿ...