ಹನುಮಂತನ ನೆನೆದು ಇಂದಿನ ನಿಮ್ಮ ರಾಶಿಭವಿಷ್ಯ ತಿಳಿಯಿರಿ

Date:

ಶ್ರೀ ಮುಖ್ಯಪ್ರಾಣ ಆಂಜನೇಯ ಸ್ವಾಮಿ ದೈವಿಕ ಪೂಜಾ ಶಕ್ತಿಯಿಂದ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ
ಶ್ರೀ ಕಟೀಲು ದುರ್ಗಾಪರಮೇಶ್ವರೀ  ಅಮ್ಮನವರ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ.ಪ್ರೀತಿಯಲ್ಲಿ ನಂಬಿ ಮೋಸ ಹೋದಲ್ಲಿ .ನೀವು ಇಷ್ಟಪಟ್ಟವರನ್ನು ಆಕರ್ಷಣೆ . ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದಿಂದ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ದೂರವಾಣಿ ಸಂಖ್ಯೆ:-call/WhatsApp  9008993001

ಮೇಷ:- ಯಾವುದೇ ರೀತಿಯ ಮಹತ್ವಾಕಾಂಕ್ಷೆಗಳು ಸೂಕ್ತವಾದ ದಾರಿಯಲ್ಲಿ ಇರಿಸುವ ಹೆಜ್ಜೆಗಳಿಂದ ಮಾತ್ರ ಕೈಗೂಡಲಿದೆ. ಕುಲದೇವತಾ ಅನುಗ್ರಹವನ್ನು ವಿಶೇಷವಾಗಿ ಪಡೆಯಿರಿ. ಶಿವ ಮತ್ತು ಪಾರ್ವತಿಯ ಆರಾಧನೆ ಮಾಡಿ.ನಿಮ್ಮ ಎಷ್ಟೇ ಕಠಿನ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ 9008993001

ವೃಷಭ:- ನೂತನ ಪರಿಸರದಲ್ಲಿ ಕೆಲಸ ಮಾಡುವ ಸಾಧ್ಯತೆ ಇದ್ದು ಇದು ನಿಮ್ಮ ವೃತ್ತಿಗೆ ಪೂರಕವಾಗಿದೆ ಮತ್ತು ನಿಮ್ಮ ಬುದ್ಧಿಮಟ್ಟವನ್ನು ಹೆಚ್ಚಿಸಿಕೊಳ್ಳಲು ಸಹಕಾರಿಯಾಗಲಿದೆ. ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಕೊಡಿ.ನಿಮ್ಮ ಎಷ್ಟೇ ಕಠಿನ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ 9008993001

ಮಿಥುನ:- ವೃತ್ತಿಯಲ್ಲಿನ ಒಂದು ಸಣ್ಣ ತಪ್ಪು ನಿಮಗೆ ಬೇಸರ ಉಂಟುಮಾಡುವುದು. ಇದರಿಂದಾಗಿ ನಿಮ್ಮ ಮನೋಕಾಮನೆಗಳು ಪೂರೈಸಿಕೊಳ್ಳಲು ಪುನಃ ಕಾಲಾವಕಾಶ ಬೇಕಾಗುವುದು.ನಿಮ್ಮ ಎಷ್ಟೇ ಕಠಿನ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ 9008993001

ಕಟಕ:- ಸತ್ಯವಂತರಿಗಿದು ಕಾಲವಲ್ಲ ಎಂದರು ಹಿರಿಯರು. ಅಂತೆಯೇ ನೀವು ಎಷ್ಟೇ ಪ್ರಾಮಾಣಿಕವಾಗಿ ವರ್ತಿಸಿದರೂ ಮಡದಿ ಮಕ್ಕಳೇ ನಿಮ್ಮ ಬಗ್ಗೆ ಅಪನಂಬಿಕೆ ತೋರುವರು. ಶಿವನ ಆರಾಧನೆ ಮಾಡಿ.ನಿಮ್ಮ ಎಷ್ಟೇ ಕಠಿನ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ 9008993001

ಸಿಂಹ:- ಬಾಳಸಂಗಾತಿಯ ವಿಚಾರದಲ್ಲಿ ಸ್ವಲ್ಪ ಹೆಚ್ಚಿನ ಮುತುವರ್ಜಿ ತೋರಬೇಕಾಗುವುದು. ಇದರಿಂದ ಬರಬಹುದಾದ ಬಿಕ್ಕಟ್ಟು ದೂರವಾಗಲಿದೆ. ನೆರೆಹೊರೆಯವರೊಡನೆ ಸ್ನೇಹದಿಂದ ವರ್ತಿಸಿ. ಹಣಕಾಸಿನ ಸ್ಥಿತಿ ಸಾಮಾನ್ಯವಾಗಿರುತ್ತದೆ.ನಿಮ್ಮ ಎಷ್ಟೇ ಕಠಿನ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ 9008993001

ಕನ್ಯಾ:- ದೂರದ ಊರಿನ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇರುತ್ತದೆ. ಆದರೆ ಆ ಬಗ್ಗೆ ನಿರುತ್ಸಾಹ ತೋರದೆ ಉತ್ಸಾಹ ಭರಿತರಾಗಿ ಒಪ್ಪಿಗೆ ಸೂಚಿಸಿ. ಪ್ರವಾಸವು ನಿಮಗೆ ಹೊಸ ಹುರುಪನ್ನು ತಂದುಕೊಡುತ್ತದೆ.ನಿಮ್ಮ ಎಷ್ಟೇ ಕಠಿನ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ 9008993001

ತುಲಾ:- ಮಹತ್ವದ ಕೆಲಸವನ್ನು ಮಾಡುವ ಮುನ್ನ ಕುಲದೇವತೆಯನ್ನು ಪ್ರಾರ್ಥಿಸಿರಿ. ಕುಲದೇವರ ಅನುಗ್ರಹದಿಂದ ಒಳಿತಾಗುವುದು. ಹಳೆಯ ಸ್ನೇಹಿತರು ನಿಮ್ಮನ್ನು ಭೇಟಿ ಆಗುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಎಷ್ಟೇ ಕಠಿನ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ 9008993001

ವೃಶ್ಚಿಕ:- ವಿರುದ್ಧ ಲಿಂಗಿಗಳ ಬಗ್ಗೆ ಎಚ್ಚರದಿಂದಿರಿ. ಇಲ್ಲಸಲ್ಲದ ಆರೋಪಗಳಿಂದ ಅವರು ನಿಮ್ಮನ್ನು ದಣಿಸುವ ಸಾಧ್ಯತೆ ಇರುವುದು. ಆಂಜನೇಯ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.ನಿಮ್ಮ ಎಷ್ಟೇ ಕಠಿನ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ 9008993001

ಧನಸ್ಸು:- ಧಾರ್ಮಿಕ ಕಾರ್ಯಗಳನ್ನು ಯಶಸ್ವಿಯಾಗಿ ಮುಗಿಸಿದ ತೃಪ್ತಿಯ ಸಂತೋಷದಲ್ಲಿರುವ ನಿಮಗೆ ನಿಮ್ಮ ಉತ್ಸಾಹದ ಬಲೂನಿಗೆ ಸೂಜಿ ಚುಚ್ಚಿದಂತೆ ಕೆಲವರು ಟೀಕೆ ಮಾಡುವರು. ಇದರಿಂದ ಮನಸ್ಸಿಗೆ ಕಿರಿಕಿರಿ ಉಂಟಾಗುವುದು.ನಿಮ್ಮ ಎಷ್ಟೇ ಕಠಿನ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ 9008993001

ಮಕರ:- ಮುನ್ನುಗ್ಗಿ ಹೋಗುವ ನಿಮ್ಮ ಉತ್ಸುಕತೆಯನ್ನು ವೃದ್ಧಿಸಿಕೊಳ್ಳಿ. ಒಳಿತಾಗುವ ಹೊಸದಾದ ಬಾಗಿಲು ತೆರೆಯಲಿದೆ. ಈ ದಿನ ಬರುವ ಉತ್ತಮ ಅವಕಾಶಗಳನ್ನು ನಿರಾಕರಿಸದೆ ಒಪ್ಪಿಕೊಳ್ಳಿ. ಇದರಿಂದ ಒಳಿತಾಗುವುದು.ನಿಮ್ಮ ಎಷ್ಟೇ ಕಠಿನ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ 9008993001

ಕುಂಭ:- ಸಂಪಾದನೆಗಿಂತ ಖರ್ಚು ಹೆಚ್ಚು ಎಂದು ರೋಸಿ ಹೋಗಿದ್ದೀರಿ. ಆದರೆ ಇದಕ್ಕೆ ನಿಮ್ಮ ಸ್ವಯಂಕೃತ ಅಪರಾಧವೇ ಕಾರಣವೆಂದು ಹೇಳಬೇಕಾಗಿಲ್ಲ. ಹೆಚ್ಚು ಹಣ ಬಂದಾಗ ಅದರಲ್ಲಿ ಸ್ವಲ್ಪ ಭಾಗವಾದರು ಉಳಿತಾಯ ಮಾಡಿ.ನಿಮ್ಮ ಎಷ್ಟೇ ಕಠಿನ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ 9008993001

ಮೀನ:- ಯಾವ ಕೆಲಸವನ್ನು ಮೊದಲು ಮಾಡಬೇಕು ಎಂದು ಮಾನಸಿಕ ಗೊಂದಲದಲ್ಲಿ ನರಳುವಿರಿ. ಮಾಡಬೇಕಾಗಿರುವ ಕೆಲಸಗಳ ಪಟ್ಟಿ ತಯಾರಿಸಿ. ಆದ್ಯತೆಯ ಮೇರೆಗೆ ಕೆಲಸವನ್ನು ಮಾಡುತ್ತಾ ಬನ್ನಿ ಒಳಿತಾಗುವುದು.ನಿಮ್ಮ ಎಷ್ಟೇ ಕಠಿನ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಶತಸಿದ್ಧ ಕರೆ ಮಾಡಿ 9008993001

Share post:

Subscribe

spot_imgspot_img

Popular

More like this
Related

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...

TNIT South Indian Media Award ಯಶಸ್ವಿ

TNIT South Indian Media Award ಯಶಸ್ವಿಯಾಗಿ ಮೂಡಿಬಂದಿದೆ. ಈ ಯಶಸ್ಸಿಗೆ...

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...