No menu items!
15.1 C
Munich
Monday, May 4, 2026

ಹಲವು ವರ್ಷಗಳ ಬಳಿಕ ಸಂಜಯ್ ದತ್ ಮತ್ತೆ ರಾಜಕೀಯಕ್ಕೆ ಎಂಟ್ರಿ !?

Must read

ಬಾಲಿವುಡ್ ನಟ ಸಂಜಯ್ ದತ್ ಇದೀಗ ರಾಜಕೀಯ ಪ್ರವೇಶ ಮಾಡುತ್ತಿದ್ದಾರೆ ಎಂಬ ಸುದ್ದಿ ಎಂಬುದು ದೊಡ್ಡದಾಗಿ ಹರಿದಾಡ್ತಿದೆ , ಹತ್ತು ವರ್ಷದ ಹಿಂದೆ  ಸಮಾಜವಾದಿ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಸಿನಿಮಾ ನಟ ಸಂಜಯ್ ದತ್ ಈಗ ರಾಜಕೀಯಕ್ಕೆ ಮರು ಪ್ರವೇಶ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ .

ಹಾರಾಷ್ಟ್ರದಲ್ಲಿ ಬಿಜೆಪಿಯ ಮಿತ್ರಪಕ್ಷವಾಗಿರುವ ರಾಷ್ಟ್ರೀಯ ಸಮಾಜ ಪಕ್ಷ (ಆರ್‌ಎಸ್‌ಪಿ)ಕ್ಕೆ ಅವರು ಇದೇ ಸೆಪ್ಟೆಂಬರ್ 25ರಂದು ಸೇರಲಿದ್ದಾರೆ.ರಾಷ್ಟ್ರೀಯ ಸಮಾಜ ಪಕ್ಷದ ಸಂಸ್ಥಾಪಕ ಹಾಗೂ ಮಹಾರಾಷ್ಟ್ರದ ಕ್ಯಾಬಿನೆಟ್ ಸಚಿವರೂ ಆಗಿರುವ ಮಹದೇವ್ ಜಂಕರ್ ಭಾನುವಾರ ಈ ವಿಷಯ ತಿಳಿಸಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article