ಹಸೆಮಣೆ ಏರುವ ಮುನ್ನ ಮತದಾನ ಚಲಾಯಿಸಿದ ನವವಧು

Date:

ಚಿಕ್ಕಮಗಳೂರು: ಹಸೆಮಣೆ ಏರುವ ಮುನ್ನ ಯುವತಿ ಮತದಾನ ಮಾಡಿ ಮದುವೆಗೆ ತೆರಳಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕುಂದೂರು ಗ್ರಾಮದಲ್ಲಿ ನಡೆದಿದೆ. ಕುಂದೂರು ಸಮೀಪದ ತಳವಾರ ಗ್ರಾಮದ ಸುಮಿಕ್ಷಾ ಎಂಬ ಯುವತಿಯ ಮದುವೆ ಕೊಪ್ಪ ಮೂಲದ ಸಂಜಯ್ ಎಂಬವರೊಂದಿಗೆ ನಿಶ್ಚಯವಾಗಿತ್ತು.
ಇಂದೇ ಮದುವೆ ನಿಗದಿಯಾಗಿದ್ದ ಕಾರಣ ಮದುವೆ ಮಂಟಪಕ್ಕೆ ತೆರಳುವ ಮುನ್ನ ಮದುಮಗಳಾಗಿ ಅಲಂಕಾರಗೊಂಡ ಯುವತಿ ಮೊದಲ ಮತದಾನ ಮಾಡಿ ಬಳಿಕ ಮದುವೆ ಮಂಟಪಕ್ಕೆ ತೆರಳಿದ್ದಾರೆ. ಮೂಡಿಗೆರೆ ಪಟ್ಟಣದ ಪ್ರೀತಂ ಹಾಲ್‌ನಲ್ಲಿ ಮದುವೆ ನಡೆಯಲಿದೆ.

Share post:

Subscribe

spot_imgspot_img

Popular

More like this
Related

ಇಂದು ಮುರುಘಾ ಮಠದ ಶರಣರ ವಿರುದ್ಧದ ಪೋಕ್ಸೋ ಕೇಸ್‌ ತೀರ್ಪು !

ಇಂದು ಮುರುಘಾ ಮಠದ ಶರಣರ ವಿರುದ್ಧದ ಪೋಕ್ಸೋ ಕೇಸ್‌ ತೀರ್ಪು ! ಚಿತ್ರದುರ್ಗ:...

ನಿಮಗೆ ಗೊತ್ತೆ..? ಮೂಳೆ ವೀಕ್ ಆಗುವುದಕ್ಕೆ ನಿಮ್ಮ ಈ 5 ಅಭ್ಯಾಸಗಳೇ ಕಾರಣ

ನಿಮಗೆ ಗೊತ್ತೆ..? ಮೂಳೆ ವೀಕ್ ಆಗುವುದಕ್ಕೆ ನಿಮ್ಮ ಈ 5 ಅಭ್ಯಾಸಗಳೇ...

ಕರ್ನಾಟಕದಲ್ಲಿ ಮಳೆ ಸ್ಥಗಿತ: ಇಂದು ರಾಜ್ಯದೆಲ್ಲೆಡೆ ಒಣಹವೆಯ ವಾತಾವರಣ

ಕರ್ನಾಟಕದಲ್ಲಿ ಮಳೆ ಸ್ಥಗಿತ: ಇಂದು ರಾಜ್ಯದೆಲ್ಲೆಡೆ ಒಣಹವೆಯ ವಾತಾವರಣ ಬೆಂಗಳೂರು: ಕಳೆದ ಕೆಲವು...

ನಾನು ಆತ್ಮಸಾಕ್ಷಿ ನಂಬಿದ್ದೇನೆ, ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು: ಡಿ.ಕೆ. ಶಿವಕುಮಾರ್

ನಾನು ಆತ್ಮಸಾಕ್ಷಿ ನಂಬಿದ್ದೇನೆ, ಆತ್ಮಸಾಕ್ಷಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು: ಡಿ.ಕೆ....