ಹಿಟ್ ಮ್ಯಾನ್ ರೋಹಿತ್ ಶರ್ಮಾ ತನ್ನ ಮಗಳಿಗೆ ಇಟ್ಟ ಹೆಸರೇನು ಗೊತ್ತಾ..?

Date:

ಹಿಟ್ ಮ್ಯಾನ್  ರೋಹಿತ್ ಶರ್ಮಾ ತನ್ನ ಮಗಳಿಗೆ ಇಟ್ಟ ಹೆಸರೇನು ಗೊತ್ತಾ..?

ಟೀಮ್ ಇಂಡಿಯಾದ ಭರವಸೆಯ ಆಟಗಾರ ಹಿಟ್ ಮ್ಯಾನ್ ರೋಹಿತ್ ಶರ್ಮಾ ಸದ್ಯ ತಂದೆಯಾದ ಖುಷಿಯಲ್ಲಿದ್ದಾರೆ.. ಹೀಗಾಗೆ ಆಸ್ಟ್ರೇಲಿಯಾ ಸೀರಿಸ್ ನಿಂದ ವಾಪಸ್ ಆಗಿರುವ ರೋಹಿತ್ ತನ್ನ ಹೆಂಡತಿ ಹಾಗು ಮುದ್ದಾದ ಮಗಳೊಂದಿಗೆ ಸಮಯ ಕಳೆಯುತ್ತಿದ್ದಾರೆ…

ಇನ್ನು ರೋಹಿತ್ ಹಾಗು ರಿತಿಕಾ ದಂಪತಿಗಳು ತಮ್ಮ ಮಗಳಿಗೆ ‘ಸಮೈರಾ’ ಅಂತ ಹೆಸರಿಟ್ಟಿದ್ದಾರೆ.. ಈ ಬಗ್ಗೆ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಮಗು ಮತ್ತು ಪತ್ನಿಯ ಜೊತೆಗೆ ಇರುವ ಫೋಟೊವನ್ನ ಅಪ್ ಲೋಡ್ ಮಾಡಿ ಈ ಸಂತಸದ ವಿಚಾರವನ್ನ ಹಂಚಿಕೊಂಡಿದ್ದಾರೆ.. ಅಂದಹಾಗೆ ಕಳೆದ ಡಿಸೆಂಬರ್ 31 ಕ್ಕೆ ಹೆಣ್ಣುಮಗು ಜನ್ಮ ನೀಡಿದ್ರು ರಿತಿಕಾ.. ಇನ್ನು ರೋಹಿತ್ ಶರ್ಮಾ ಆಸ್ಟ್ರೇಲಿಯಾಗೆ  ಜನವರಿ 8ರಂದು ವಾಪಸ್ ತೆರಳಲ್ಲಿದ್ದು, ಜನವರಿ 12 ರಿಂದ ನಡೆಯಲಿರುವ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲ್ಲಿದ್ದಾರೆ..

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...