ಹಿರಿಯ ನಟ ದ್ವಾರಕೀಶ್ ಅಂತಿಮ ದರ್ಶನಕ್ಕೆ ವ್ಯವಸ್ಥೆ

Date:

ಬೆಂಗಳೂರಿನ ‘ಟಿಆರ್ ಮಿಲ್’ನಲ್ಲಿ ದ್ವಾರಕೀಶ್ ಅಂತ್ಯಕ್ರಿಯೆ ನಡೆಯಲಿದೆ. ಬ್ರಾಹ್ಮಣರ ವಿಧಿ ವಿಧಾನದ ರೀತಿಯಲ್ಲಿ ಅಂತ್ಯಕ್ರಿಯೆ ಮಾಡಲಾಗುತ್ತಿದ್ದು, ದ್ವಾರಕೀಶ್ ಅವರ ಹಿರಿಯ ಪುತ್ರ ವಿಧಿ ವಿಧಾನಗಳನ್ನು ನಡೆಸಲಿದ್ದಾರೆ. ಬೆಳಗ್ಗೆ ಎಂಟು ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 7 ಗಂಟೆಗೆ ಮನೆಯಲ್ಲಿ ಕಾರ್ಯಗಳು ನಡೆದಿವೆ. ಮನೆಯಿಂದ ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ಥೀವ ಶರೀರವನ್ನು ತರಲಾಗಿದ್ದು, ಅಭಿಮಾನಿಗಳು ಮತ್ತು ಕಲಾವಿದರು ಆಗಮಿಸಿ, ಅಂತಿಮ ದರ್ಶನ ಪಡೆಯುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...