No menu items!
15.4 C
Munich
Friday, October 2, 2026

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಇನ್ನಿಲ್ಲ

Must read

ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಸಾಮಾಜಿಕ ಕಾರ್ಯಕರ್ತ ಎಚ್‌. ಎಸ್. ದೊರೆಸ್ವಾಮಿ ವಿಧಿವಶರಾದರು. ಕೋವಿಡ್‌ನಿಂದ ಚೇತರಿಸಿಕೊಂಡ ಬಳಿಕ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು, ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

104 ವರ್ಷದ ಎಚ್‌. ಎಸ್. ದೊರೆಸ್ವಾಮಿ ಬೆಂಗಳೂರು ಜಯದೇವ ಆಸ್ಪತ್ರೆಯಲ್ಲಿ ಬುಧವಾರ ಮಧ್ಯಾಹ್ನ 1.30ರ ಸುಮಾರಿಗೆ ವಿಧಿವಶರಾದರು. ರಾತ್ರಿಯಿಂದ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿತ್ತು. ಹೃಧಯಾಘಾತದಿಂದ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಕೋವಿಡ್ ಸೋಂಕಿನಿಂದ ಗುಣಮುಖಗೊಂಡ ದೊರೆಸ್ವಾಮಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಆದ್ದರಿಂದ ಜಯದೇವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. 12 ದಿನಗಳಿಂದ ಆಸ್ಪತ್ರೆಯಲ್ಲಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

 

 

- Advertisement -spot_img

More articles

1 COMMENT

  1. Sims 1 adult sexMature nude vids samplesPussy humpingCum on monica gameAdult roleplay knife
    playFemale orgasm jooles brookeHot katrina in bikini xnxx Wikipedia adult addAdult entertainers boone north
    carolinaMount hope michigan gay guyOlder women lesbians having sexBusty chinese modelFree big tit milf pornFree blowjob previewLindsy lohans pussyAsian jurnalBrunette girls
    porn https://free.xnxxtubexxx.cc/ Black man and white woman hentaiNude
    pics older black womenFree granny deepthroat galariesXxx baby blue
    moviesAdult drama classes cardiffTop youtube sex scenesCocks ramming
    pussyLesbiann flash sex games onlineGirls watching porn group xnxx Sexual instructions therapy charlotte n cImageevent asian menCanadian amature hardcore pornAunt pegs lesbian threesomesJesse jane gets facialPorn star roxy carterKelly klum nude

LEAVE A REPLY

Please enter your comment!
Please enter your name here

- Advertisement -spot_img

Latest article