ಹುಷಾರ್ ! ಅನ್ನಭಾಗ್ಯ ಇಂದಿರಾ ಕ್ಯಾಂಟೀನ್ ನಿಲ್ಲಿಸಿದರೆ ಹೋರಾಟ ನಡೆಯುತ್ತೆ ?

Date:

ಸಿದ್ದರಾಮ ಅವರು ನಮ್ಮ ಸರ್ಕಾರದ ಆಧ್ಯತಾ ಕಾರ್ಯಕ್ರಮಗಳಾಗಿರುವ ಅನ್ನಭಾಗ್ಯ ಹಾಗೂ ಇಂದಿರಾಕ್ಯಾಂಟಿನ್ ಮುಂದುವರೆಸಬೇಕು. ಅನುದಾನ ಕಡಿಮೆ ಮಾಡುವುದು ಅಥವಾ ಕೊರತೆ ಮಾಡಿದರೆ ಸದನದ ಒಳ, ಹೊರಗೆ ಹೋರಾಟ ಮಾಡಲಾವುದು ಎಂದು ಎಚ್ಚರಿಸಿದರು.

ರಾಜ್ಯದ ಸುಮಾರು ನಾಲ್ಕು ಕೋಟಿ ಬಡ ಜನರಿಗೆ ಅನುಕೂಲವಾಗಲಿದೆ ಎಂದು ಒಬ್ಬರಿಗೆ 7 ಕೆಜಿ ಅಕ್ಕಿ ನೀಡಲಾಗುತ್ತಿದೆ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲೂ ಈ ಯೋಜನೆ ಮುಂದುವರೆದಿತ್ತುಆದರೆ, ಕಿಸಾನ್ ಸಮ್ಮಾನ್ ಯೋಜನೆಗೆ ಹಣಹೊಂದಿಸಲು ಅನ್ನಭಾಗ್ಯ ಯೋಜನೆಯಲ್ಲಿ ಕಡಿತ ಮಾಡಲು ಚರ್ಚೆ ಮಾಡಲಾಗಿದೆ ಎಂಬುದು ಗೊತ್ತಾಗಿದೆ.  ಆ ರೀತಿ ಮಾಡಿದರೆ ರಾಜ್ಯದಂತ ಹೋರಾಟ ನೆಡೆಯತ್ತೆ ಎಂದರು .

Share post:

Subscribe

spot_imgspot_img

Popular

More like this
Related

ಮರ್ಯಾದೆ ಹತ್ಯೆ ವಿರೋಧಿ ಕಾನೂನು ಜಾರಿಗೆ ಚಿಂತನೆ: ಸಿಎಂ ಸಿದ್ದರಾಮಯ್ಯ ಸುಳಿವು

ಮರ್ಯಾದೆ ಹತ್ಯೆ ವಿರೋಧಿ ಕಾನೂನು ಜಾರಿಗೆ ಚಿಂತನೆ: ಸಿಎಂ ಸಿದ್ದರಾಮಯ್ಯ ಸುಳಿವು ಬೆಂಗಳೂರು:...

ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು: ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು: ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್...

ರಾತ್ರಿ ಕರ್ತವ್ಯ ಮುಗಿಸಿ ಮನೆಗೆ ಬಂದ ASI ಹೃದಯಾಘಾತದಿಂದ ನಿಧನ

ರಾತ್ರಿ ಕರ್ತವ್ಯ ಮುಗಿಸಿ ಮನೆಗೆ ಬಂದ ASI ಹೃದಯಾಘಾತದಿಂದ ನಿಧನ ಚಾಮರಾಜನಗರ: ರಾತ್ರಿ...

ಖಾಸಗಿ ಬಸ್ ಎಂಜಿನ್‌́ನಲ್ಲಿ ಹೊಗೆ: ತಪ್ಪಿದ ಭಾರೀ ಅನಾಹುತ

ಖಾಸಗಿ ಬಸ್ ಎಂಜಿನ್‌́ನಲ್ಲಿ ಹೊಗೆ: ತಪ್ಪಿದ ಭಾರೀ ಅನಾಹುತ ಬಾಗಲಕೋಟೆ: ಬೆಂಗಳೂರಿನಿಂದ ರಾಜಸ್ಥಾನದ...