ಹೃದಯಾಘಾತದಿಂದ ಮಹಾರಾಷ್ಟ್ರದ ಮಾಜಿ CM ಮನೋಹರ್ ಜೋಶಿ ನಿಧನ

Date:

ನವದೆಹಲಿ: ಹೃದಯಾಘಾತದಿಂದ ಮಹಾರಾಷ್ಟ್ರದ ಮಾಜಿ CM ಮನೋಹರ್ ಜೋಶಿ ವಿಧಿವಶರಾಗಿದ್ದಾರೆ. ಮನೋಹರ್ ಜೋಶಿ ಅವರು ಹೃದಯಾಘಾತದಿಂದ ಮುಂಬೈನ ಹಿಂದೂಜಾ ಆಸ್ಪತ್ರೆಗೆ ದಾಖಲಾಗಿದ್ದರು. ಮನೋಹರ್ ಜೋಶಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ನಸುಕಿನ ಜಾವ 3 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.
ಜೋಶಿ ಅವರು 1995 ರಿಂದ 1999 ರವರೆಗೆ ಮುಖ್ಯಮಂತ್ರಿಯಾಗಿದ್ದರು ಮತ್ತು ಅವಿಭಜಿತ ಶಿವಸೇನೆಯಿಂದ ರಾಜ್ಯದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ನಾಯಕರಾಗಿದ್ದರು. ಸಂಸತ್ ಸದಸ್ಯರಾಗಿಯೂ ಆಯ್ಕೆಯಾಗಿದ್ದರು. ವಾಜಪೇಯಿ ಸರ್ಕಾರ ಅಧಿಕಾರದಲ್ಲಿದ್ದಾಗ 2002 ರಿಂದ 2004 ರವರೆಗೆ ಲೋಕಸಭೆಯ ಸ್ಪೀಕರ್ ಆಗಿದ್ದರು.

Share post:

Subscribe

spot_imgspot_img

Popular

More like this
Related

ಲವ್ ಮಾಕ್ಟೇಲ್ 3 ಟ್ರೈಲರ್ ಬಿಡುಗಡೆ: ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ

ಲವ್ ಮಾಕ್ಟೇಲ್ 3 ಟ್ರೈಲರ್ ಬಿಡುಗಡೆ: ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ ಬೆಂಗಳೂರು:...

ಇಂದು ಮೊದಲ ಬಾರಿಗೆ ಫೈನಲ್ʼನಲ್ಲಿ ಭಾರತ–ನ್ಯೂಜಿಲೆಂಡ್ ಮುಖಾಮುಖಿ!

ಇಂದು ಮೊದಲ ಬಾರಿಗೆ ಫೈನಲ್ʼನಲ್ಲಿ ಭಾರತ–ನ್ಯೂಜಿಲೆಂಡ್ ಮುಖಾಮುಖಿ! ಅಹಮದಾಬಾದ್: 2026ರ ಟಿ20 ವಿಶ್ವಕಪ್...

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು:...

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್!

ನಂದಿನಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿದ ಹಿನ್ನೆಲೆ ಭರ್ಜರಿ ಗಿಪ್ಟ್! ಚಿಕ್ಕಬಳ್ಳಾಪುರ: ನಂದಿನಿ ಹಾಲು...