ಯಾದಗಿರಿ: ಹೃದಯಾಘಾತದಿಂದ ಯಾದಗಿರಿ ಜಿಲ್ಲೆಯ ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನರಾಗಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶಾಸಕ ಕೊನೆಯುಸಿರೆಳೆದಿದ್ದಾರೆ. ರಾಜಾ ವೆಂಕಟಪ್ಪ ನಾಯಕ ಅವರು ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಆಪ್ತರಾಗಿದ್ದ ರಾಜಾ ವೆಂಕಟಪ್ಪ ನಾಯಕ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಾಂಗ್ರೆಸ್ ಪಕ್ಷದಿಂದಲೇ ರಾಜಕೀಯ ಜೀವನ ಆರಂಭಿಸಿದ್ದರು.
ಹೃದಯಾಘಾತದಿಂದ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ
Date: